Skip to content
ThuthiThuthiThuthi
Nehemiah · chapter 9 · verse 14

Nehemiah 9:14 in Kannada

ನೀನು ಪರಿಶುದ್ಧ ಸಬ್ಬತ್‌ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ

Neenu parishuddha sabbat divasavannu avarige tilisi ninna sevakanaada mosheya mukhaantara avarige aajnyegalannoo kattalegalannoo nyaayapramaanavannoo

Nehemiah 9:14 in English

King James Version (KJV)
And madest known unto them thy holy sabbath, and commandedst them precepts, statutes, and laws, by the hand of Moses thy servant:
World English Bible (WEB)
and made known to them your holy Sabbath, and commanded them commandments, statutes, and a law, by Moses your servant,
American Standard Version (ASV)
and madest known unto them thy holy sabbath, and commandedst them commandments, and statutes, and a law, by Moses thy servant,
Bible in Basic English (BBE)
And you gave them word of your holy Sabbath, and gave them orders and rules and a law, by the hand of Moses your servant:
Darby Translation (DBY)
And thou madest known unto them thy holy sabbath, and prescribedst for them commandments and statutes and a law, through Moses thy servant.
Webster's Bible (WBS)
And madest known to them thy holy sabbath, and commandedst them precepts, statutes, and laws, by the hand of Moses thy servant:
Young's Literal Translation (YLT)
And Thy holy sabbath Thou hast made known to them, and commands, and statutes, and law, Thou hast commanded for them, by the hand of Moses Thy servant;

Read in context

  1. 12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
  2. 13ಸೀನಾಯ್‌ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
  3. 14ನೀನು ಪರಿಶುದ್ಧ ಸಬ್ಬತ್‌ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
  4. 15ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
  5. 16ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು.
Read all of Nehemiah 9

Cross references

Original words (Hebrew)

Nehemiah 9:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.