Nehemiah · chapter 9 · verse 15
Nehemiah 9:15 in Kannada
ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
Avara hasivegoskara aakaashadinda rottiyannoo kotti; avara daahakkoskara bandeyinda neerannu baramaadi neenu avarige kodalu pramaana maadida deshavannu svaadheena padisikolluva haage avarige vaagdaanamaadidi.
Nehemiah 9:15 in English
- King James Version (KJV)
- And gavest them bread from heaven for their hunger, and broughtest forth water for them out of the rock for their thirst, and promisedst them that they should go in to possess the land which thou hadst sworn to give them.
- World English Bible (WEB)
- and gave them bread from the sky for their hunger, and brought water out of the rock for them for their thirst, and commanded them that they should go in to possess the land which you had sworn to give them.
- American Standard Version (ASV)
- and gavest them bread from heaven for their hunger, and broughtest forth water for them out of the rock for their thirst, and commandedst them that they should go in to possess the land which thou hadst sworn to give them.
- Bible in Basic English (BBE)
- And you gave them bread from heaven when they were in need, and made water come out of the rock for their drink, and gave them orders to go in and take for their heritage the land which your hand had been lifted up to give them.
- Darby Translation (DBY)
- And thou gavest them bread from the heavens for their hunger, and broughtest forth water for them out of the rock for their thirst, and didst say to them that they should go in to possess the land which thou hadst sworn to give them.
- Webster's Bible (WBS)
- And gavest them bread from heaven for their hunger, and broughtest forth water for them out of the rock for their thirst, and promisedst them that they should go in to possess the land which thou hadst sworn to give them.
- Young's Literal Translation (YLT)
- and bread from the heavens Thou hast given to them for their hunger, and water from a rock hast brought out to them for their thirst, and dost say to them to go in to possess the land that Thou hast lifted up Thy hand to give to them.
Read in context
- 13ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
- 14ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
- 15ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
- 16ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು.
- 17ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
Cross references
- 1 Corinthians 10:3–4 1 ಕೊರಿಂಥದವರಿಗೆ 10:3–4ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು; ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
- Deuteronomy 1:8 ಧರ್ಮೋಪದೇಶಕಾಂಡ 1:8ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
- Exodus 17:6 ವಿಮೋಚನಕಾಂಡ 17:6ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
- Exodus 16:4 ವಿಮೋಚನಕಾಂಡ 16:4ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
- Exodus 16:14–15 ವಿಮೋಚನಕಾಂಡ 16:14–15ಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು. ಇಸ್ರಾಯೇಲ್ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.
- Psalm 105:40–41 ಕೀರ್ತನೆಗಳು 105:40–41ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು. ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.
- John 6:31–35 ಯೋಹಾನನು 6:31–35ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು. ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ. ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು. ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
- Psalm 78:24–25 ಕೀರ್ತನೆಗಳು 78:24–25ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು. ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು.
- Ezekiel 20:15 ಯೆಹೆಜ್ಕೇಲನು 20:15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
- Psalm 114:8 ಕೀರ್ತನೆಗಳು 114:8ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- Deuteronomy 8:3 ಧರ್ಮೋಪದೇಶಕಾಂಡ 8:3ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
- Nehemiah 9:20 ನೆಹೆಮೀಯ 9:20ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
Original words (Hebrew)
- gavest · H5414נָתַן nâthan
- bread · H3899לֶחֶם lechem
- heaven · H8064שָׁמַיִם shâmayim
- hunger · H7458רָעָב râʻâb
- forth · H3318יָצָא yâtsâʼ
- water · H4325מַיִם mayim
- rock · H5553סֶלַע çelaʻ
- thirst · H6772צָמָא tsâmâʼ
- promisedst · H559אָמַר ʼâmar
- in · H935בּוֹא bôwʼ
- possess · H3423יָרַשׁ yârash
- land · H776אֶרֶץ ʼerets
- sworn · H3027יָד yâd
- give · H5414נָתַן nâthan