Nehemiah · chapter 9 · verse 16
Nehemiah 9:16 in Kannada
ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು.
Aadare avaroo namma tandegaloo garvapattu nadedu tamma kuttigeyannu kathinamaadi ninna aajnye galannu kelade hodaru.
Nehemiah 9:16 in English
- King James Version (KJV)
- But they and our fathers dealt proudly, and hardened their necks, and hearkened not to thy commandments,
- World English Bible (WEB)
- “But they and our fathers behaved proudly, hardened their neck, didn’t listen to your commandments,
- American Standard Version (ASV)
- But they and our fathers dealt proudly, and hardened their neck, and hearkened not to thy commandments,
- Bible in Basic English (BBE)
- But they and our fathers, in their pride, made their necks stiff, and gave no attention to your orders,
- Darby Translation (DBY)
- But they, our fathers, dealt proudly, and hardened their neck, and hearkened not to thy commandments,
- Webster's Bible (WBS)
- But they and our fathers dealt proudly, and hardened their necks, and hearkened not to thy commandments,
- Young's Literal Translation (YLT)
- 'And they and our fathers have acted proudly, and harden their neck, and have not hearkened unto Thy commands,
Read in context
- 14ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
- 15ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
- 16ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು.
- 17ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
- 18ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ
Cross references
- Nehemiah 9:29 ನೆಹೆಮೀಯ 9:29ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
- Psalm 81:11–14 ಕೀರ್ತನೆಗಳು 81:11–14ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ. ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು. ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ, ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
- Nehemiah 9:10 ನೆಹೆಮೀಯ 9:10ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Hebrews 3:15 ಇಬ್ರಿಯರಿಗೆ 3:15ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
- Deuteronomy 31:27 ಧರ್ಮೋಪದೇಶಕಾಂಡ 31:27ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
- Jeremiah 19:15 ಯೆರೆಮೀಯ 19:15ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
- Deuteronomy 9:13 ಧರ್ಮೋಪದೇಶಕಾಂಡ 9:13ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- Isaiah 48:4 ಯೆಶಾಯ 48:4ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
- Hebrews 3:13 ಇಬ್ರಿಯರಿಗೆ 3:13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
- Deuteronomy 9:27 ಧರ್ಮೋಪದೇಶಕಾಂಡ 9:27ನಿನ್ನ ದಾಸರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.