Nehemiah · chapter 9 · verse 17
Nehemiah 9:17 in Kannada
ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
Keladeyoo neenu avara madhyadalli maadida adbhutakaaryagalannu jnyaapaka maadadeyoo tamma kuttigeyannu kathina maadi edurubiddu tamma daasatvakke tirigi hoguva haage adhipatiyannu nemisidaru. Aadare neenu mannisuva devaraagiyoo krupaapoornanoo antah karanavoo deerghashaantiyoo mahaadayeyoo aagiruvavanaagiyoo iruvadarinda avarannu kai bidalilla.
Nehemiah 9:17 in English
- King James Version (KJV)
- And refused to obey, neither were mindful of thy wonders that thou didst among them; but hardened their necks, and in their rebellion appointed a captain to return to their bondage: but thou [art] a God ready to pardon, gracious and merciful, slow to anger, and of great kindness, and forsookest them not.
- World English Bible (WEB)
- and refused to obey. They weren’t mindful of your wonders that you did among them, but hardened their neck, and in their rebellion appointed a captain to return to their bondage. But you are a God ready to pardon, gracious and merciful, slow to anger, and abundant in loving kindness, and didn’t forsake them.
- American Standard Version (ASV)
- and refused to obey, neither were mindful of thy wonders that thou didst among them, but hardened their neck, and in their rebellion appointed a captain to return to their bondage. But thou art a God ready to pardon, gracious and merciful, slow to anger, and abundant in lovingkindness, and forsookest them not.
- Bible in Basic English (BBE)
- And would not do them, and gave no thought to the wonders you had done among them; but made their necks stiff, and turning away from you, made a captain over themselves to take them back to their prison in Egypt: but you are a God of forgiveness, full of grace and pity, slow to wrath and great in mercy, and you did not give them up.
- Darby Translation (DBY)
- and refused to obey, neither were they mindful of thy wonders which thou hadst done among them; but hardened their neck, and in their rebellion made a captain to return to their bondage. But thou art a God ready to forgive, gracious and merciful, slow to anger and of great loving-kindness, and thou forsookest them not.
- Webster's Bible (WBS)
- And refused to obey, neither were mindful of thy wonders that thou didst perform among them; but hardened their necks, and in their rebellion appointed a captain to return to their bondage: but thou [art] a God ready to pardon, gracious and merciful, slow to anger, and of great kindness, and forsookest them not.
- Young's Literal Translation (YLT)
- yea, they refuse to hearken, and have not remembered Thy wonders that Thou hast done with them, and harden their neck and appoint a head, to turn back to their service, in their rebellion; and Thou [art] a God of pardons, gracious, and merciful, long-suffering, and abundant in kindness, and hast not forsaken them.
Read in context
- 15ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
- 16ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು.
- 17ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
- 18ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ
- 19ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
Cross references
- Psalm 86:5 ಕೀರ್ತನೆಗಳು 86:5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
- Joel 2:13 ಯೋವೇಲ 2:13ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
- Psalm 86:15 ಕೀರ್ತನೆಗಳು 86:15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
- Psalm 145:8–9 ಕೀರ್ತನೆಗಳು 145:8–9ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
- Micah 7:18–19 ಮೀಕ 7:18–19ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Exodus 34:6–7 ವಿಮೋಚನಕಾಂಡ 34:6–7ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Psalm 78:42–43 ಕೀರ್ತನೆಗಳು 78:42–43ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
- Psalm 103:8–18 ಕೀರ್ತನೆಗಳು 103:8–18ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ. ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ; ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ. ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ. ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ; ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು. ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
- Romans 9:15 ರೋಮಾಪುರದವರಿಗೆ 9:15ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
- 1 Kings 6:13 1 ಅರಸುಗಳು 6:13ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.
- Isaiah 55:7–9 ಯೆಶಾಯ 55:7–9ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು. ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- Psalm 78:38 ಕೀರ್ತನೆಗಳು 78:38ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
Original words (Hebrew)
- refused · H3985מָאֵן mâʼên
- obey · H8085שָׁמַע shâmaʻ
- mindful · H2142זָכַר zâkar
- wonders · H6381פָּלָא pâlâʼ
- didst · H6213עָשָׂה ʻâsâh
- hardened · H7185קָשָׁה qâshâh
- necks · H6203עֹרֶף ʻôreph
- rebellion · H4805מְרִי mᵉrîy
- appointed · H5414נָתַן nâthan
- captain · H7218רֹאשׁ rôʼsh
- return · H7725שׁוּב shûwb
- bondage · H5659עַבְדוּת ʻabdûwth
- God · H433אֱלוֹהַּ ʼĕlôwahh
- pardon · H5547סְלִיחָה çᵉlîychâh
- gracious · H2587חַנּוּן channûwn
- merciful · H7349רַחוּם rachûwm
- slow · H750אָרֵךְ ʼârêk
- anger · H639אַף ʼaph
- great · H7227רַב rab
- kindness · H2617חֵסֵד chêçêd
- forsookest · H5800עָזַב ʻâzab