Skip to content
ThuthiThuthiThuthi
Nehemiah · chapter 9 · verse 21

Nehemiah 9:21 in Kannada

ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.

Heegeye aranyadalli naalvattuvarusha avarannu poshisuttiddi; avaru koratepadalilla; avara vastragalu halevaagalilla; avara kaalugalu baatu hogalilla.

Nehemiah 9:21 in English

King James Version (KJV)
Yea, forty years didst thou sustain them in the wilderness, [so that] they lacked nothing; their clothes waxed not old, and their feet swelled not.
World English Bible (WEB)
“Yes, forty years you sustained them in the wilderness. They lacked nothing. Their clothes didn’t grow old, and their feet didn’t swell.
American Standard Version (ASV)
Yea, forty years didst thou sustain them in the wilderness, [and] they lacked nothing; their clothes waxed not old, and their feet swelled not.
Bible in Basic English (BBE)
Truly, for forty years you were their support in the waste land, and they were in need of nothing; their clothing did not get old or their feet become tired.
Darby Translation (DBY)
Yea, forty years didst thou sustain them in the wilderness; they lacked nothing; their clothes grew not old, and their feet swelled not.
Webster's Bible (WBS)
Yea, forty years didst thou sustain them in the wilderness, [so that] they lacked nothing; their clothes grew not old, and their feet swelled not.
Young's Literal Translation (YLT)
and forty years Thou hast nourished them in a wilderness; they have not lacked; their garments have not worn out, and their feet have not swelled.

Read in context

  1. 19ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
  2. 20ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
  3. 21ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.
  4. 22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
  5. 23ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
Read all of Nehemiah 9

Cross references

Original words (Hebrew)

Nehemiah 9:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.