Skip to content
ThuthiThuthiThuthi
Nehemiah · chapter 9 · verse 24

Nehemiah 9:24 in Kannada

ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ.

Heege makkalu praveshisi deshavannu svaadheenamaadikondaru. Neenu avara munde deshada nivaasigalaada kaanaanyarannu kuggisi avarige tamma ichchheya prakaara maaduvadakke avarannoo avara arasugalannoo deshada janarannoo avara kaiyalli oppisikotti.

Nehemiah 9:24 in English

King James Version (KJV)
So the children went in and possessed the land, and thou subduedst before them the inhabitants of the land, the Canaanites, and gavest them into their hands, with their kings, and the people of the land, that they might do with them as they would.
World English Bible (WEB)
“So the children went in and possessed the land; and you subdued before them the inhabitants of the land, the Canaanites, and gave them into their hands, with their kings and the peoples of the land, that they might do with them as they pleased.
American Standard Version (ASV)
So the children went in and possessed the land, and thou subduedst before them the inhabitants of the land, the Canaanites, and gavest them into their hands, with their kings, and the peoples of the land, that they might do with them as they would.
Bible in Basic English (BBE)
So the children went in and took the land, and you overcame before them the people of the land, the Canaanites, and gave them up into their hands, with their kings and the people of the land, so that they might do with them whatever it was their pleasure to do.
Darby Translation (DBY)
And the children went in and possessed the land; and thou subduedst before them the inhabitants of the land, the Canaanites, and gavest them into their hands, both their kings and the peoples of the land, that they might do with them as they would.
Webster's Bible (WBS)
So the children went in and possessed the land, and thou subduedst before them the inhabitants of the land, the Canaanites, and gavest them into their hands, with their kings, and the people of the land, that they might do with them as they would.
Young's Literal Translation (YLT)
'And the sons come in, and possess the land, and Thou humblest before them the inhabitants of the land, the Canaanites, and givest them into their hand, and their kings, and the peoples of the land, to do with them according to their pleasure.

Read in context

  1. 22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
  2. 23ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
  3. 24ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ.
  4. 25ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
  5. 26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
Read all of Nehemiah 9

Cross references

Original words (Hebrew)

Nehemiah 9:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.