Nehemiah · chapter 9 · verse 28
Nehemiah 9:28 in Kannada
ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.
Aadare avaru vishraantiyannu hondida taruvaaya ninna munde kettaddannu tirugi maadidaru. Aada kaarana avara shatrugalu avarannu aaluva haage avara kaiyalli avarannu oppisidi; aadare avaru tirigi ninnannu koogidaaga neenu aakaashadinda keli avarannu ninna karuneya prakaara aneka saari vimochane maadidi.
Nehemiah 9:28 in English
- King James Version (KJV)
- But after they had rest, they did evil again before thee: therefore leftest thou them in the hand of their enemies, so that they had the dominion over them: yet when they returned, and cried unto thee, thou heardest [them] from heaven; and many times didst thou deliver them according to thy mercies;
- World English Bible (WEB)
- But after they had rest, they did evil again before you; therefore you left them in the hands of their enemies, so that they had the dominion over them; yet when they returned and cried to you, you heard from heaven; and many times you delivered them according to your mercies,
- American Standard Version (ASV)
- But after they had rest, they did evil again before thee; therefore leftest thou them in the hand of their enemies, so that they had the dominion over them: yet when they returned, and cried unto thee, thou heardest from heaven; and many times didst thou deliver them according to thy mercies,
- Bible in Basic English (BBE)
- But when they had rest, they did evil again before you: so you gave them into the hands of their haters, who had rule over them: but when they came back and made their prayer to you, you gave ear to them from heaven; again and again, in your mercy, you gave them salvation;
- Darby Translation (DBY)
- But when they had rest, they did evil again before thee; and thou didst leave them in the hand of their enemies, and they had dominion over them; and again they cried unto thee, and thou heardest [them] from the heavens, and many times didst thou deliver them, according to thy mercies.
- Webster's Bible (WBS)
- But after they had rest, they did evil again before thee: therefore thou leftest them in the hand of their enemies, so that they had the dominion over them: yet when they returned and cried to thee, thou hearedest [them] from heaven; and many times didst thou deliver them according to thy mercies;
- Young's Literal Translation (YLT)
- 'And when they have rest, they turn back to do evil before Thee, and Thou dost leave them in the hand of their enemies, and they rule over them; and they turn back, and call Thee, and Thou from the heavens dost hear, and dost deliver them, according to Thy mercies, many times,
Read in context
- 26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- 27ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.
- 28ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.
- 29ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
- 30ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
Cross references
- 1 Kings 8:33–34 1 ಅರಸುಗಳು 8:33–34ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.
- Judges 4:1 ನ್ಯಾಯಸ್ಥಾಪಕರು 4:1ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.
- Judges 3:30 ನ್ಯಾಯಸ್ಥಾಪಕರು 3:30ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
- Judges 3:11–12 ನ್ಯಾಯಸ್ಥಾಪಕರು 3:11–12ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು. ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
- 1 Kings 8:39 1 ಅರಸುಗಳು 8:39ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
- Isaiah 63:15 ಯೆಶಾಯ 63:15ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
- Psalm 106:43–45 ಕೀರ್ತನೆಗಳು 106:43–45ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು. ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
Original words (Hebrew)
- rest · H5117נוּחַ nûwach
- did · H6213עָשָׂה ʻâsâh
- evil · H7451רַע raʻ
- again · H7725שׁוּב shûwb
- before · H6440פָּנִים pânîym
- leftest · H5800עָזַב ʻâzab
- hand · H3027יָד yâd
- enemies · H341אֹיֵב ʼôyêb
- dominion · H7287רָדָה râdâh
- returned · H7725שׁוּב shûwb
- cried · H2199זָעַק zâʻaq
- heardest · H8085שָׁמַע shâmaʻ
- heaven · H8064שָׁמַיִם shâmayim
- many · H7227רַב rab
- times · H6256עֵת ʻêth
- deliver · H5337נָצַל nâtsal
- mercies · H7356רַחַם racham