Nehemiah · chapter 9 · verse 3
Nehemiah 9:3 in Kannada
ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.
Avaru tamma sthalagalalli nintu ondu jaava tamma devaraagiruva kartana nyaaya pramaanada pustakavannu odi mattondu jaava tamma paapagalannu arikemaadi tamma devaraagi ruva kartanannu aaraadhisidaru.
Nehemiah 9:3 in English
- King James Version (KJV)
- And they stood up in their place, and read in the book of the law of the LORD their God [one] fourth part of the day; and [another] fourth part they confessed, and worshipped the LORD their God.
- World English Bible (WEB)
- They stood up in their place, and read in the book of the law of the LORD their God a fourth part of the day; and a fourth part they confessed and worshiped the LORD their God.
- American Standard Version (ASV)
- And they stood up in their place, and read in the book of the law of Jehovah their God a fourth part of the day; and [another] fourth part they confessed, and worshipped Jehovah their God.
- Bible in Basic English (BBE)
- And for a fourth part of the day, upright in their places, they were reading from the book of the law of their God; and for a fourth part of the day they were requesting forgiveness and worshipping the Lord their God.
- Darby Translation (DBY)
- And they stood up in their place, and read in the book of the law of Jehovah their God a fourth part of the day; and a fourth part they confessed, and worshipped Jehovah their God.
- Webster's Bible (WBS)
- And they stood up in their place, and read in the book of the law of the LORD their God [one] fourth part of the day; and [another] fourth part they confessed, and worshiped the LORD their God.
- Young's Literal Translation (YLT)
- and rise up on their station, and read in the book of the law of Jehovah their God a fourth of the day, and a fourth they are confessing and bowing themselves to Jehovah their God.
Read in context
- 1ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.
- 2ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
- 3ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.
- 4ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.
- 5ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
Cross references
- Nehemiah 8:7–8 ನೆಹೆಮೀಯ 8:7–8ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು. ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು.
- Nehemiah 8:3–4 ನೆಹೆಮೀಯ 8:3–4ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು. ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.
Original words (Hebrew)
- up · H6965קוּם qûwm
- place · H5977עֹמֶד ʻômed
- read · H7121קָרָא qârâʼ
- book · H5612סֵפֶר çêpher
- law · H8451תּוֹרָה tôwrâh
- God · H430אֱלֹהִים ʼĕlôhîym
- part · H7243רְבִיעִי rᵉbîyʻîy
- day · H3117יוֹם yôwm
- part · H7243רְבִיעִי rᵉbîyʻîy
- confessed · H3034יָדָה yâdâh
- worshipped · H7812שָׁחָה shâchâh
- God · H430אֱלֹהִים ʼĕlôhîym