Nehemiah · chapter 9 · verse 31
Nehemiah 9:31 in Kannada
ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
Aadaroo neenu ninna adhikavaada karuneya nimitta avarannu sampoorna naashamaadi bida lilla; avarannu kaibidaloo illa. Yaakandare neenu krupeyoo karuneyulla devaraagiddee.
Nehemiah 9:31 in English
- King James Version (KJV)
- Nevertheless for thy great mercies’ sake thou didst not utterly consume them, nor forsake them; for thou [art] a gracious and merciful God.
- World English Bible (WEB)
- “Nevertheless in your manifold mercies you didn’t make a full end of them, nor forsake them; for you are a gracious and merciful God.
- American Standard Version (ASV)
- Nevertheless in thy manifold mercies thou didst not make a full end of them, nor forsake them; for thou art a gracious and merciful God.
- Bible in Basic English (BBE)
- Even then, in your great mercy, you did not put an end to them completely, or give them up; for you are a God of grace and mercy.
- Darby Translation (DBY)
- Nevertheless for thy manifold mercies' sake, thou didst not make a full end of them nor forsake them; for thou art a gracious and merciful God.
- Webster's Bible (WBS)
- Nevertheless, for thy great mercies' sake thou didst not utterly consume them, nor forsake them; for thou [art] a gracious and merciful God.
- Young's Literal Translation (YLT)
- and in Thine abundant mercies Thou hast not made them a consumption, nor hast forsaken them; for a God, gracious and merciful, [art] Thou.
Read in context
- 29ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
- 30ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
- 31ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
- 32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- 33ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
Cross references
- Lamentations 3:22 ಪ್ರಲಾಪಗಳು 3:22ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
- Nehemiah 9:17 ನೆಹೆಮೀಯ 9:17ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
- Jeremiah 4:27 ಯೆರೆಮೀಯ 4:27ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
- Psalm 103:8–9 ಕೀರ್ತನೆಗಳು 103:8–9ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ. ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;
- Exodus 34:6–7 ವಿಮೋಚನಕಾಂಡ 34:6–7ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Jeremiah 5:18 ಯೆರೆಮೀಯ 5:18ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
- Jeremiah 5:10 ಯೆರೆಮೀಯ 5:10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
- Psalm 145:8–9 ಕೀರ್ತನೆಗಳು 145:8–9ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
- 2 Kings 13:23 2 ಅರಸುಗಳು 13:23ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
- 2 Chronicles 30:9 2 ಪೂರ್ವಕಾಲವೃತ್ತಾಂತ 30:9ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
- Daniel 9:9 ದಾನಿಯೇಲನು 9:9ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
- Ezekiel 14:22–23 ಯೆಹೆಜ್ಕೇಲನು 14:22–23ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ. ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.