Nehemiah · chapter 9 · verse 34
Nehemiah 9:34 in Kannada
ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.
Namma arasugaloo pradhaanaroo yaajakaroo namma pitrugaloo ninna nyaayapramaanavannu kaikollade ninna aajnyegalannoo neenu avarige saakshiyaagi helida ninna saakshiga lannoo aalaisade hodaru.
Nehemiah 9:34 in English
- King James Version (KJV)
- Neither have our kings, our princes, our priests, nor our fathers, kept thy law, nor hearkened unto thy commandments and thy testimonies, wherewith thou didst testify against them.
- World English Bible (WEB)
- Also our kings, our princes, our priests, and our fathers have not kept your law, nor listened to your commandments and your testimonies with which you testified against them.
- American Standard Version (ASV)
- neither have our kings, our princes, our priests, nor our fathers, kept thy law, nor hearkened unto thy commandments and thy testimonies wherewith thou didst testify against them.
- Bible in Basic English (BBE)
- And our kings, our rulers, our priests, and our fathers have not kept your law or given attention to your orders and your witness, with which you gave witness against them.
- Darby Translation (DBY)
- And our kings, our princes, our priests, and our fathers, have not performed thy law, nor hearkened unto thy commandments and thy testimonies, wherewith thou didst testify against them.
- Webster's Bible (WBS)
- Neither have our kings, our princes, our priests, nor our fathers, kept thy law, nor hearkened to thy commandments and thy testimonies, with which thou didst testify against them.
- Young's Literal Translation (YLT)
- and our kings, our heads, our priests, and our fathers, have not done Thy law, nor attended unto Thy commands, and to Thy testimonies, that Thou hast testified against them;
Read in context
- 32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- 33ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
- 34ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.
- 35ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.
- 36ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ.
Cross references
- Jeremiah 29:19 ಯೆರೆಮೀಯ 29:19ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ.
- 2 Kings 17:13 2 ಅರಸುಗಳು 17:13ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
- Deuteronomy 31:21 ಧರ್ಮೋಪದೇಶಕಾಂಡ 31:21ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.
- Nehemiah 9:30 ನೆಹೆಮೀಯ 9:30ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
- 2 Kings 17:15 2 ಅರಸುಗಳು 17:15ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.