Nehemiah · chapter 9 · verse 35
Nehemiah 9:35 in Kannada
ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.
Avaru tamma raajyadalliyoo neenu avarige maadida mahaa upakaaradalliyoo neenu avarige kotta vistaara vaada, rasavattaada deshadalliyoo ninnannu sevisa lilla; tamma ketta kaaryagalannu bittu tirugaloo illa.
Nehemiah 9:35 in English
- King James Version (KJV)
- For they have not served thee in their kingdom, and in thy great goodness that thou gavest them, and in the large and fat land which thou gavest before them, neither turned they from their wicked works.
- World English Bible (WEB)
- For they have not served you in their kingdom, and in your great goodness that you gave them, and in the large and rich land which you gave before them. They didn’t turn from their wicked works.
- American Standard Version (ASV)
- For they have not served thee in their kingdom, and in thy great goodness that thou gavest them, and in the large and fat land which thou gavest before them, neither turned they from their wicked works.
- Bible in Basic English (BBE)
- For they have not been your servants in their kingdom, and in all the good things you gave them, and in the great and fat land you gave them, and they have not been turned away from their evil-doing.
- Darby Translation (DBY)
- And they have not served thee in their kingdom, and in thy great goodness that thou gavest them, and in the large and fat land that thou didst set before them, neither turned they from their wicked works.
- Webster's Bible (WBS)
- For they have not served thee in their kingdom, and in thy great goodness that thou gavest them, and in the large and fat land which thou gavest before them, neither turned they from their wicked works.
- Young's Literal Translation (YLT)
- and they, in their kingdom, and in Thine abundant goodness, that Thou hast given to them, and in the land, the large and the fat, that Thou hast set before them, have not served Thee, nor turned back from their evil doings.
Read in context
- 33ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
- 34ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.
- 35ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.
- 36ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ.
- 37ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
Cross references
- Deuteronomy 28:47 ಧರ್ಮೋಪದೇಶಕಾಂಡ 28:47ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
- Deuteronomy 32:12–15 ಧರ್ಮೋಪದೇಶಕಾಂಡ 32:12–15ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ. ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು. ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ. ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Jeremiah 5:19 ಯೆರೆಮೀಯ 5:19ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
- Nehemiah 9:25 ನೆಹೆಮೀಯ 9:25ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
- Deuteronomy 8:7–10 ಧರ್ಮೋಪದೇಶಕಾಂಡ 8:7–10ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ. ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ. ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ. ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
- Romans 3:4–5 ರೋಮಾಪುರದವರಿಗೆ 3:4–5ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ. ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
- Deuteronomy 31:21 ಧರ್ಮೋಪದೇಶಕಾಂಡ 31:21ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.
Original words (Hebrew)
- served · H5647עָבַד ʻâbad
- kingdom · H4438מַלְכוּת malkûwth
- great · H7227רַב rab
- goodness · H2898טוּב ṭûwb
- gavest · H5414נָתַן nâthan
- large · H7342רָחָב râchâb
- fat · H8082שָׁמֵן shâmên
- land · H776אֶרֶץ ʼerets
- gavest · H5414נָתַן nâthan
- before · H6440פָּנִים pânîym
- turned · H7725שׁוּב shûwb
- wicked · H7451רַע raʻ
- works · H4611מַעֲלָל maʻălâl