Skip to content
ThuthiThuthiThuthi
Nehemiah · chapter 9 · verse 37

Nehemiah 9:37 in Kannada

ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.

Namma, paapagaligoskara neenu namma mele itta arasugalige adara huttuvali bahala hoguttade. Idallade avaru tamma ichchheya prakaara namma shareeragala meleyoo namma pashugala meleyoo aaluttaare; naavu bahu ikkattinalliddeve.idellaadara nimitta naavu odambadikeyannu sthiramaadi bareyutteve; namma pradhaanaroo leviyaroo yaajakaroo adakke mudre haakuttaare andanu.

Nehemiah 9:37 in English

King James Version (KJV)
And it yieldeth much increase unto the kings whom thou hast set over us because of our sins: also they have dominion over our bodies, and over our cattle, at their pleasure, and we [are] in great distress.
World English Bible (WEB)
It yields much increase to the kings whom you have set over us because of our sins. Also they have power over our bodies and over our livestock, at their pleasure, and we are in great distress.
American Standard Version (ASV)
And it yieldeth much increase unto the kings whom thou hast set over us because of our sins: also they have power over our bodies, and over our cattle, at their pleasure, and we are in great distress.
Bible in Basic English (BBE)
And it gives much increase to the kings whom you have put over us because of our sins: and they have power over our bodies and over our cattle at their pleasure, and we are in great trouble.
Darby Translation (DBY)
And it yieldeth much increase unto the kings whom thou hast set over us because of our sins: and they have dominion over our bodies, and over our cattle, at their pleasure; and we are in great distress.
Webster's Bible (WBS)
And it yieldeth much increase to the kings whom thou hast set over us because of our sins: also they have dominion over our bodies, and over our cattle, at their pleasure, and we [are] in great distress.
Young's Literal Translation (YLT)
and its increase it is multiplying to the kings whom Thou hast set over us in our sins; and over our bodies they are ruling, and over our cattle, according to their pleasure, and we [are] in great distress.

Read in context

  1. 35ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.
  2. 36ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ.
  3. 37ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
  4. 38ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
Read all of Nehemiah 9

Cross references

Original words (Hebrew)

Nehemiah 9:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.