Skip to content
ThuthiThuthiThuthi
Nehemiah · chapter 9 · verse 5

Nehemiah 9:5 in Kannada

ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.

Leviyaraada yeshoovanoo kadmeeyelanoo baaneeyoo hasha bneyoo sherebyanoo hodeeyanoo shebanyanoo petahyanoo janarige heliddenandare--neevu eddu nimma devaraagiruva kartanannu endendigoo stutisiri andanu. Heege avaru--sakala stuti stotragaliginta unnatavaada ninna ghanavulla hesarige kondaatavaagali.

Nehemiah 9:5 in English

King James Version (KJV)
Then the Levites, Jeshua, and Kadmiel, Bani, Hashabniah, Sherebiah, Hodijah, Shebaniah, [and] Pethahiah, said, Stand up [and] bless the LORD your God for ever and ever: and blessed be thy glorious name, which is exalted above all blessing and praise.
World English Bible (WEB)
Then the Levites, Jeshua, and Kadmiel, Bani, Hashabneiah, Sherebiah, Hodiah, Shebaniah, and Pethahiah, said, “Stand up and bless the LORD your God from everlasting to everlasting! Blessed be your glorious name, which is exalted above all blessing and praise!
American Standard Version (ASV)
Then the Levites, Jeshua, and Kadmiel, Bani, Hashabneiah, Sherebiah, Hodiah, Shebaniah, [and] Pethahiah, said, Stand up and bless Jehovah your God from everlasting to everlasting; and blessed be thy glorious name, which is exalted above all blessing and praise.
Bible in Basic English (BBE)
Then the Levites, Jeshua, and Kadmiel, Bani, Hashabneiah, Sherebiah, Hodiah, Shebaniah, and Pethahiah said, Get up and give praise to the Lord your God for ever and ever. Praise be to your great name which is lifted up high over all blessing and praise.
Darby Translation (DBY)
And the Levites, Jeshua, and Kadmiel, Bani, Hashabniah, Sherebiah, Hodijah, Shebaniah, Pethahiah, said, Stand up, bless Jehovah your God from eternity to eternity. And let [men] bless the name of thy glory, which is exalted above all blessing and praise.
Webster's Bible (WBS)
Then the Levites, Jeshua, and Kadmiel, Bani, Hashabniah, Sherebiah, Hodijah, Shebaniah, [and] Pethahiah, said, Stand up [and] bless the LORD your God for ever and ever: and blessed be thy glorious name, which is exalted above all blessing and praise.
Young's Literal Translation (YLT)
And the Levites say, [even] Jeshua, and Kadmiel, Bani, Hashabniah, Sherebiah, Hodijah, Shebaniah, Pethahiah, 'Rise, bless Jehovah your God, from the age unto the age, and they bless the name of Thine honour that [is] exalted above all blessing and praise.

Read in context

  1. 3ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.
  2. 4ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.
  3. 5ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
  4. 6ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.
  5. 7ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್‌ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್‌ ಎಂದು ಹೆಸರಿಟ್ಟು
Read all of Nehemiah 9

Cross references

Original words (Hebrew)

Nehemiah 9:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.