Skip to content
ThuthiThuthiThuthi
Nehemiah · chapter 9 · verse 7

Nehemiah 9:7 in Kannada

ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್‌ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್‌ ಎಂದು ಹೆಸರಿಟ್ಟು

Neenu abraamanannu aadu konda devaraagiruva kartanu. Neenu avanannu oor emba kasdeeyara pattanadinda horage baramaadi avanige abrahaam endu hesarittu

Nehemiah 9:7 in English

King James Version (KJV)
Thou [art] the LORD the God, who didst choose Abram, and broughtest him forth out of Ur of the Chaldees, and gavest him the name of Abraham;
World English Bible (WEB)
You are the LORD, the God who chose Abram, brought him out of Ur of the Chaldees, gave him the name of Abraham,
American Standard Version (ASV)
Thou art Jehovah the God, who didst choose Abram, and broughtest him forth out of Ur of the Chaldees, and gavest him the name of Abraham,
Bible in Basic English (BBE)
You are the Lord, the God, who took Abram and made him yours, guiding him from Ur of the Chaldees, and gave him the name of Abraham;
Darby Translation (DBY)
Thou art the Same, Jehovah Elohim, who didst choose Abram and broughtest him forth out of Ur of the Chaldees, and gavest him the name of Abraham;
Webster's Bible (WBS)
Thou [art] the LORD the God, who chosest Abram, and broughtest him forth from Ur of the Chaldees, and gavest him the name of Abraham;
Young's Literal Translation (YLT)
'Thou [art] He, O Jehovah God, who didst fix on Abraham, and didst bring him out from Ur of the Chaldeans, and didst make his name Abraham,

Read in context

  1. 5ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
  2. 6ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.
  3. 7ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್‌ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್‌ ಎಂದು ಹೆಸರಿಟ್ಟು
  4. 8ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
  5. 9ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.
Read all of Nehemiah 9

Cross references

Original words (Hebrew)

Nehemiah 9:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.