Skip to content
ThuthiThuthiThuthi
Numbers · chapter 1 · verse 17

Numbers 1:17 in Kannada

ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು.

Hesarugalu helalpatta ee manushyarannu moshe aaronaru takkondaru.

Numbers 1:17 in English

King James Version (KJV)
And Moses and Aaron took these men which are expressed by [their] names:
World English Bible (WEB)
Moses and Aaron took these men who are mentioned by name.
American Standard Version (ASV)
And Moses and Aaron took these men that are mentioned by name:
Bible in Basic English (BBE)
And Moses and Aaron took these men, marked out by name;
Darby Translation (DBY)
And Moses and Aaron took these men who are expressed by their names,
Webster's Bible (WBS)
And Moses and Aaron took these men who are expressed by [their] names:
Young's Literal Translation (YLT)
And Moses taketh — Aaron also — these men, who were defined by name,

Read in context

  1. 15ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,
  2. 16ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.
  3. 17ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು.
  4. 18ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
  5. 19ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು.
Read all of Numbers 1

Cross references

Original words (Hebrew)

Numbers 1:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.