Numbers · chapter 1 · verse 22
Numbers 1:22 in Kannada
ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು
Simeyonana makkalu, avara gotragala prakaaravaagiyoo tandegala maneya prakaara vaagiyoo vanshaavaliya hesarugala lekkadinda ippattu varusha modalugondu melpatta praayavullavaru yuddhakke horadalu shaktaraada gandasarellaru
Numbers 1:22 in English
- King James Version (KJV)
- Of the children of Simeon, by their generations, after their families, by the house of their fathers, those that were numbered of them, according to the number of the names, by their polls, every male from twenty years old and upward, all that were able to go forth to war;
- World English Bible (WEB)
- Of the children of Simeon, their generations, by their families, by their fathers’ houses, those who were counted of it, according to the number of the names, one by one, every male from twenty years old and upward, all who were able to go out to war:
- American Standard Version (ASV)
- Of the children of Simeon, their generations, by their families, by their fathers’ houses, those that were numbered thereof, according to the number of the names, by their polls, every male from twenty years old and upward, all that were able to go forth to war;
- Bible in Basic English (BBE)
- The generations of the sons of Simeon were numbered by their families and their fathers' houses, every male of twenty years old and over, who was able to go to war;
- Darby Translation (DBY)
- Of the sons of Simeon: their generations, after their families, according to their fathers' houses, those that were numbered of them, by the number of the names, according to their polls, every male from twenty years old and upward, all that went forth to military service:
- Webster's Bible (WBS)
- Of the children of Simeon, by their generations, after their families, by the house of their fathers, those that were numbered of them according to the number of the names, by their polls, every male from twenty years old and upward, all that were able to go forth to war;
- Young's Literal Translation (YLT)
- Of the sons of Simeon — their births, by their families, by the house of their fathers, its numbered ones in the number of names, by their polls, every male from a son of twenty years and upward, every one going out to the host —
Read in context
- 20ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು
- 21ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು.
- 22ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು
- 23ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.
- 24ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Cross references
- Numbers 26:12–14 ಅರಣ್ಯಕಾಂಡ 26:12–14ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ; ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ. ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ.
- Genesis 49:5–6 ಆದಿಕಾಂಡ 49:5–6ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ. ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
- Numbers 2:12–13 ಅರಣ್ಯಕಾಂಡ 2:12–13ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು.
- Genesis 46:10 ಆದಿಕಾಂಡ 46:10ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು.
- Genesis 34:25–30 ಆದಿಕಾಂಡ 34:25–30ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು. ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು. ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು. ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು. ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು. ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- Genesis 29:33 ಆದಿಕಾಂಡ 29:33ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
- Genesis 42:24 ಆದಿಕಾಂಡ 42:24ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು..
Original words (Hebrew)
- children · H1121בֵּן bên
- Simeon · H8095שִׁמְעוֹן Shimʻôwn
- generations · H8435תּוֹלְדָה tôwlᵉdâh
- families · H4940מִשְׁפָּחָה mishpâchâh
- house · H1004בַּיִת bayith
- fathers · H1אָב ʼâb
- numbered · H6485פָּקַד pâqad
- number · H4557מִסְפָּר miçpâr
- names · H8034שֵׁם shêm
- polls · H1538גֻּלְגֹּלֶת gulgôleth
- male · H2145זָכָר zâkâr
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- forth · H3318יָצָא yâtsâʼ
- war · H6635צָבָא tsâbâʼ