Numbers · chapter 1 · verse 23
Numbers 1:23 in Kannada
ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.
Simeyonana gotradalli enisalpattavaru aivattombhattu saavirada munnooru.
Numbers 1:23 in English
- King James Version (KJV)
- Those that were numbered of them, [even] of the tribe of Simeon, [were] fifty and nine thousand and three hundred.
- World English Bible (WEB)
- those who were counted of them, of the tribe of Simeon, were fifty-nine thousand three hundred.
- American Standard Version (ASV)
- those that were numbered of them, of the tribe of Simeon, were fifty and nine thousand and three hundred.
- Bible in Basic English (BBE)
- Fifty-nine thousand, three hundred of the tribe of Simeon were numbered.
- Darby Translation (DBY)
- those that were numbered of them, of the tribe of Simeon, were fifty-nine thousand three hundred.
- Webster's Bible (WBS)
- Those that were numbered of them, [even] of the tribe of Simeon, [were] fifty and nine thousand and three hundred.
- Young's Literal Translation (YLT)
- their numbered ones, for the tribe of Simeon, [are] nine and fifty thousand and three hundred.
Read in context
- 21ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು.
- 22ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು
- 23ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.
- 24ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 25ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು.
Cross references
- Numbers 26:14 ಅರಣ್ಯಕಾಂಡ 26:14ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ.
- Numbers 25:8–9 ಅರಣ್ಯಕಾಂಡ 25:8–9ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು. ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
- Numbers 25:14 ಅರಣ್ಯಕಾಂಡ 25:14ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
- Numbers 2:13 ಅರಣ್ಯಕಾಂಡ 2:13ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು.