Numbers · chapter 1 · verse 24
Numbers 1:24 in Kannada
ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Gaadana makkalu, avara gotragala prakaara vaagiyoo tandegala maneya prakaaravaagiyoo vanshaavaliya hesarugala lekkadinda ippattu varusha modalugondu melpatta praayavullavaru yuddhakke horadalu shaktaraadavarellaru
Numbers 1:24 in English
- King James Version (KJV)
- Of the children of Gad, by their generations, after their families, by the house of their fathers, according to the number of the names, from twenty years old and upward, all that were able to go forth to war;
- World English Bible (WEB)
- Of the children of Gad, their generations, by their families, by their fathers’ houses, according to the number of the names, from twenty years old and upward, all who were able to go out to war:
- American Standard Version (ASV)
- Of the children of Gad, their generations, by their families, by their fathers’ houses, according to the number of the names, from twenty years old and upward, all that were able to go forth to war;
- Bible in Basic English (BBE)
- The generations of the sons of Gad were numbered by their families and their fathers' houses, every male of twenty years old and over who was able to go to war;
- Darby Translation (DBY)
- Of the sons of Gad: their generations, after their families, according to their fathers' houses, by the number of the names, from twenty years old and upward, all that went forth to military service:
- Webster's Bible (WBS)
- Of the children of Gad, by their generations, after their families, by the house of their fathers, according to the number of the names, from twenty years old and upward, all that were able to go forth to war;
- Young's Literal Translation (YLT)
- Of the sons of Gad — their births, by their families, by the house of their fathers, in the number of names, from a son of twenty years and upward, every one going out to the host —
Read in context
- 22ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು
- 23ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.
- 24ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 25ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು.
- 26ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Cross references
- Numbers 26:15–18 ಅರಣ್ಯಕಾಂಡ 26:15–18ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ. ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ; ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ. ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ.
- Genesis 49:19 ಆದಿಕಾಂಡ 49:19ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.
- Genesis 46:16 ಆದಿಕಾಂಡ 46:16ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
- Numbers 2:14–15 ಅರಣ್ಯಕಾಂಡ 2:14–15ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು.
- Genesis 30:10–11 ಆದಿಕಾಂಡ 30:10–11ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು. ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
Original words (Hebrew)
- children · H1121בֵּן bên
- Gad · H1410גָּד Gâd
- generations · H8435תּוֹלְדָה tôwlᵉdâh
- families · H4940מִשְׁפָּחָה mishpâchâh
- house · H1004בַּיִת bayith
- fathers · H1אָב ʼâb
- number · H4557מִסְפָּר miçpâr
- names · H8034שֵׁם shêm
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- forth · H3318יָצָא yâtsâʼ
- war · H6635צָבָא tsâbâʼ