Numbers · chapter 1 · verse 26
Numbers 1:26 in Kannada
ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Yoodana makkalu, avara gotragala prakaara vaagiyoo tandegala maneya prakaaravaagiyoo vanshaavaliya hesarugala lekkadinda ippattu varusha modalugondu melpatta praayavullavaru yuddhakke horadalu shaktaraadavarellaru
Numbers 1:26 in English
- King James Version (KJV)
- Of the children of Judah, by their generations, after their families, by the house of their fathers, according to the number of the names, from twenty years old and upward, all that were able to go forth to war;
- World English Bible (WEB)
- Of the children of Judah, their generations, by their families, by their fathers’ houses, according to the number of the names, from twenty years old and upward, all who were able to go out to war:
- American Standard Version (ASV)
- Of the children of Judah, their generations, by their families, by their fathers’ houses, according to the number of the names, from twenty years old and upward, all that were able to go forth to war;
- Bible in Basic English (BBE)
- The generations of the sons of Judah were numbered by their families and their fathers' houses, every male of twenty years old and over who was able to go to war;
- Darby Translation (DBY)
- Of the sons of Judah: their generations, after their families, according to their fathers' houses, by the number of the names, from twenty years old and upward, all that went forth to military service:
- Webster's Bible (WBS)
- Of the children of Judah, by their generations, after their families, by the house of their fathers, according to the number of the names, from twenty years old and upward, all that were able to go forth to war;
- Young's Literal Translation (YLT)
- Of the sons of Judah — their births, by their families, by the house of their fathers, in the number of names, from a son of twenty years and upward, every one going out to the host —
Read in context
- 24ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 25ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು.
- 26ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 27ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.
- 28ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Cross references
- Genesis 29:35 ಆದಿಕಾಂಡ 29:35ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- Numbers 26:19–22 ಅರಣ್ಯಕಾಂಡ 26:19–22ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ. ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ.
- 2 Samuel 24:9 2 ಸಮುವೇಲನು 24:9ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
- 2 Chronicles 17:14–16 2 ಪೂರ್ವಕಾಲವೃತ್ತಾಂತ 17:14–16ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು. ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು. ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.
- Genesis 49:8–12 ಆದಿಕಾಂಡ 49:8–12ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು. ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ. ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
- 1 Chronicles 5:2 1 ಪೂರ್ವಕಾಲವೃತ್ತಾಂತ 5:2ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
- Matthew 1:2 ಮತ್ತಾಯನು 1:2ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- Numbers 2:3–4 ಅರಣ್ಯಕಾಂಡ 2:3–4ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು.
Original words (Hebrew)
- children · H1121בֵּן bên
- Judah · H3063יְהוּדָה Yᵉhûwdâh
- generations · H8435תּוֹלְדָה tôwlᵉdâh
- families · H4940מִשְׁפָּחָה mishpâchâh
- house · H1004בַּיִת bayith
- fathers · H1אָב ʼâb
- number · H4557מִסְפָּר miçpâr
- names · H8034שֵׁם shêm
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- forth · H3318יָצָא yâtsâʼ
- war · H6635צָבָא tsâbâʼ