Numbers · chapter 1 · verse 27
Numbers 1:27 in Kannada
ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.
Yehoo dana gotradalli enisalpattavaru eppattanaalku saavirada aarunooru.
Numbers 1:27 in English
- King James Version (KJV)
- Those that were numbered of them, [even] of the tribe of Judah, [were] threescore and fourteen thousand and six hundred.
- World English Bible (WEB)
- those who were counted of them, of the tribe of Judah, were seventy-four thousand six hundred.
- American Standard Version (ASV)
- those that were numbered of them, of the tribe of Judah, were threescore and fourteen thousand and six hundred.
- Bible in Basic English (BBE)
- Seventy-four thousand, six hundred of the tribe of Judah were numbered.
- Darby Translation (DBY)
- those that were numbered of them, of the tribe of Judah, were seventy-four thousand six hundred.
- Webster's Bible (WBS)
- Those that were numbered of them, [even] of the tribe of Judah, [were] seventy and four thousand and six hundred.
- Young's Literal Translation (YLT)
- their numbered ones, for the tribe of Judah, [are] four and seventy thousand and six hundred.
Read in context
- 25ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು.
- 26ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 27ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.
- 28ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 29ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು.
Cross references
- 2 Samuel 24:9 2 ಸಮುವೇಲನು 24:9ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
- Numbers 26:22 ಅರಣ್ಯಕಾಂಡ 26:22ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ.
- 2 Chronicles 17:14–16 2 ಪೂರ್ವಕಾಲವೃತ್ತಾಂತ 17:14–16ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು. ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು. ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.
- Numbers 2:3–4 ಅರಣ್ಯಕಾಂಡ 2:3–4ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು.