Numbers · chapter 1 · verse 28
Numbers 1:28 in Kannada
ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Issaakaarana makkalu, avara gotragala prakaaravaagiyoo tandegala maneya prakaara vaagiyoo vanshaavaliya hesarugala lekkadinda ippattu varusha modalugondu melpatta praaya vullavaru yuddhakke horadalu shaktaraadavarellaru
Numbers 1:28 in English
- King James Version (KJV)
- Of the children of Issachar, by their generations, after their families, by the house of their fathers, according to the number of the names, from twenty years old and upward, all that were able to go forth to war;
- World English Bible (WEB)
- Of the children of Issachar, their generations, by their families, by their fathers’ houses, according to the number of the names, from twenty years old and upward, all who were able to go out to war:
- American Standard Version (ASV)
- Of the children of Issachar, their generations, by their families, by their fathers’ houses, according to the number of the names, from twenty years old and upward, all that were able to go forth to war;
- Bible in Basic English (BBE)
- The generations of the sons of Issachar were numbered by their families and their fathers' houses, every male of twenty years old and over who was able to go to war;
- Darby Translation (DBY)
- Of the sons of Issachar: their generations, after their families, according to their fathers' houses, by the number of the names, from twenty years old and upward, all that went forth to military service:
- Webster's Bible (WBS)
- Of the children of Issachar, by their generations, after their families, by the house of their fathers, according to the number of the names, from twenty years old and upward, all that were able to go forth to war;
- Young's Literal Translation (YLT)
- Of the sons of Issachar — their births, by their families, by the house of their fathers, in the number of names, from a son of twenty years and upward, every one going out to the host —
Read in context
- 26ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 27ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.
- 28ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 29ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು.
- 30ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು
Cross references
- Genesis 49:14–15 ಆದಿಕಾಂಡ 49:14–15ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ. ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
- Numbers 26:23–25 ಅರಣ್ಯಕಾಂಡ 26:23–25ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ; ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ. ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ.
- Numbers 2:5–6 ಅರಣ್ಯಕಾಂಡ 2:5–6ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು.
- Genesis 46:13 ಆದಿಕಾಂಡ 46:13ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
- Genesis 30:18 ಆದಿಕಾಂಡ 30:18ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
- Numbers 23:23–25 ಅರಣ್ಯಕಾಂಡ 23:23–25ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು. ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು. ಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು.
Original words (Hebrew)
- children · H1121בֵּן bên
- Issachar · H3485יִשָּׂשכָר Yissâˢkâr
- generations · H8435תּוֹלְדָה tôwlᵉdâh
- families · H4940מִשְׁפָּחָה mishpâchâh
- house · H1004בַּיִת bayith
- fathers · H1אָב ʼâb
- number · H4557מִסְפָּר miçpâr
- names · H8034שֵׁם shêm
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- forth · H3318יָצָא yâtsâʼ
- war · H6635צָבָא tsâbâʼ