Numbers · chapter 1 · verse 3
Numbers 1:3 in Kannada
ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.
Israayelinalli yuddhakke horaduvavarellarannu andare ippattu varushadavarannoo adakke hechchaada praayavullava rannoo avara sainyagala prakaara neenoo aaronanoo lekkamaadiri.
Numbers 1:3 in English
- King James Version (KJV)
- From twenty years old and upward, all that are able to go forth to war in Israel: thou and Aaron shall number them by their armies.
- World English Bible (WEB)
- from twenty years old and upward, all who are able to go out to war in Israel. You and Aaron shall count them by their divisions.
- American Standard Version (ASV)
- from twenty years old and upward, all that are able to go forth to war in Israel, thou and Aaron shall number them by their hosts.
- Bible in Basic English (BBE)
- All those of twenty years old and over, who are able to go to war in Israel, are to be numbered by you and Aaron.
- Darby Translation (DBY)
- from twenty years and upward, all that go forth to military service in Israel: ye shall number them according to their hosts, thou and Aaron.
- Webster's Bible (WBS)
- From twenty years old and upward, all that are able to go forth to war in Israel; thou and Aaron shall number them by their armies.
- Young's Literal Translation (YLT)
- from a son of twenty years and upward, every one going out to the host in Israel, ye do number them by their hosts, thou and Aaron;
Read in context
- 1ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
- 2ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.
- 3ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.
- 4ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.
- 5ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್,
Cross references
- Exodus 30:14 ವಿಮೋಚನಕಾಂಡ 30:14ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.
- Numbers 14:29 ಅರಣ್ಯಕಾಂಡ 14:29ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
- Numbers 26:2 ಅರಣ್ಯಕಾಂಡ 26:2ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.
- Deuteronomy 24:5 ಧರ್ಮೋಪದೇಶಕಾಂಡ 24:5ಒಬ್ಬನು ಹೊಸದಾಗಿ ಹೆಂಡತಿಯನ್ನು ತಕ್ಕೊಂಡರೆ ಯುದ್ಧಕ್ಕೆ ಹೊರಡಬಾರದು; ಅವನಿಂದ ಯಾವ ದೊಂದೂ ಕೆಲಸವನ್ನು ಮಾಡಿಸಬಾರದು; ಅವನು ಒಂದು ವರುಷ ಬಿಡುಗಡೆಯಾಗಿ ತನ್ನ ಮನೆಯಲ್ಲಿದ್ದು ತಾನು ತಕ್ಕೊಂಡ ಹೆಂಡತಿಯನ್ನು ಸಂತೋಷ ಪಡಿಸಬೇಕು.
- 2 Chronicles 26:11–13 2 ಪೂರ್ವಕಾಲವೃತ್ತಾಂತ 26:11–13ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು. ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು. ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು.
- Deuteronomy 3:18 ಧರ್ಮೋಪದೇಶಕಾಂಡ 3:18ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
- 2 Samuel 24:9 2 ಸಮುವೇಲನು 24:9ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
- Numbers 32:11 ಅರಣ್ಯಕಾಂಡ 32:11ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ
- Exodus 12:17 ವಿಮೋಚನಕಾಂಡ 12:17ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.
- Numbers 33:1 ಅರಣ್ಯಕಾಂಡ 33:1ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್ ಮಕ್ಕಳ ಪ್ರಯಾಣಗಳು ಇವೇ.
- 2 Chronicles 17:13–18 2 ಪೂರ್ವಕಾಲವೃತ್ತಾಂತ 17:13–18ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು. ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು. ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು. ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು. ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು. ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.