Numbers · chapter 1 · verse 35
Numbers 1:35 in Kannada
ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.
Mana sseya gotradalli enisalpattavaru moovatteradu saavirada innooru.
Numbers 1:35 in English
- King James Version (KJV)
- Those that were numbered of them, [even] of the tribe of Manasseh, [were] thirty and two thousand and two hundred.
- World English Bible (WEB)
- those who were counted of them, of the tribe of Manasseh, were thirty-two thousand two hundred.
- American Standard Version (ASV)
- those that were numbered of them, of the tribe of Manasseh, were thirty and two thousand and two hundred.
- Bible in Basic English (BBE)
- Thirty-two thousand, two hundred of the tribe of Manasseh were numbered.
- Darby Translation (DBY)
- those that were numbered of them, of the tribe of Manasseh, were thirty-two thousand two hundred.
- Webster's Bible (WBS)
- Those that were numbered of them, [even] of the tribe of Manasseh, [were] thirty and two thousand and two hundred.
- Young's Literal Translation (YLT)
- their numbered ones, for the tribe of Manasseh, [are] two and thirty thousand and two hundred.
Read in context
- 33ಎಫ್ರಾಯಾಮ್ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು.
- 34ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ
- 35ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.
- 36ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 37ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
Cross references
- Numbers 26:34 ಅರಣ್ಯಕಾಂಡ 26:34ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.
- Numbers 2:21 ಅರಣ್ಯಕಾಂಡ 2:21ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು.
- Genesis 48:19–20 ಆದಿಕಾಂಡ 48:19–20ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.