Numbers · chapter 1 · verse 36
Numbers 1:36 in Kannada
ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Benyaaviాn makkalu, avara gotragala prakaaravaagiyoo tandegala maneya prakaara vaagiyoo vanshaavaliya hesarugala lekkadinda ippattu varusha modalugondu melpatta praaya vullavaru yuddhakke horadalu shaktaraadavarellaru
Numbers 1:36 in English
- King James Version (KJV)
- Of the children of Benjamin, by their generations, after their families, by the house of their fathers, according to the number of the names, from twenty years old and upward, all that were able to go forth to war;
- World English Bible (WEB)
- Of the children of Benjamin, their generations, by their families, by their fathers’ houses, according to the number of the names, from twenty years old and upward, all who were able to go out to war:
- American Standard Version (ASV)
- Of the children of Benjamin, their generations, by their families, by their fathers’ houses, according to the number of the names, from twenty years old and upward, all that were able to go forth to war;
- Bible in Basic English (BBE)
- The generations of the sons of Benjamin were numbered by their families and their fathers' houses, every male of twenty years old and over who was able to go to war;
- Darby Translation (DBY)
- Of the sons of Benjamin: their generations, after their families, according to their fathers' houses, by the number of the names, from twenty years old and upward, all that went forth to military service:
- Webster's Bible (WBS)
- Of the children of Benjamin, by their generations, after their families, by the house of their fathers, according to the number of the names, from twenty years old and upward, all that were able to go forth to war;
- Young's Literal Translation (YLT)
- Of the sons of Benjamin — their births, by their families, by the house of their fathers, in the number of names, from a son of twenty years and upward, every one going out to the host —
Read in context
- 34ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ
- 35ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.
- 36ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 37ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
- 38ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Cross references
- Genesis 49:27 ಆದಿಕಾಂಡ 49:27ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು.
- Revelation 7:8 ಪ್ರಕಟನೆ 7:8ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.
- Numbers 26:38–41 ಅರಣ್ಯಕಾಂಡ 26:38–41ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ; ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ; ಬೆಲಗನ ಕುಮಾರರು; ಅರ್ದನೂ ನಾಮಾನನೂ. ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.
- Genesis 44:20 ಆದಿಕಾಂಡ 44:20ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
- Genesis 35:16–18 ಆದಿಕಾಂಡ 35:16–18ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು. ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು. (ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
- Genesis 46:21 ಆದಿಕಾಂಡ 46:21ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.
- 2 Chronicles 17:17 2 ಪೂರ್ವಕಾಲವೃತ್ತಾಂತ 17:17ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು.
Original words (Hebrew)
- children · H1121בֵּן bên
- Benjamin · H1144בִּנְיָמִין Binyâmîyn
- generations · H8435תּוֹלְדָה tôwlᵉdâh
- families · H4940מִשְׁפָּחָה mishpâchâh
- house · H1004בַּיִת bayith
- fathers · H1אָב ʼâb
- number · H4557מִסְפָּר miçpâr
- names · H8034שֵׁם shêm
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- forth · H3318יָצָא yâtsâʼ
- war · H6635צָבָא tsâbâʼ