Numbers · chapter 1 · verse 37
Numbers 1:37 in Kannada
ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
Benyaaviాn gotradalli enisalpattavaru moovattaidu saavirada naalkunooru.
Numbers 1:37 in English
- King James Version (KJV)
- Those that were numbered of them, [even] of the tribe of Benjamin, [were] thirty and five thousand and four hundred.
- World English Bible (WEB)
- those who were counted of them, of the tribe of Benjamin, were thirty-five thousand four hundred.
- American Standard Version (ASV)
- those that were numbered of them, of the tribe of Benjamin, were thirty and five thousand and four hundred.
- Bible in Basic English (BBE)
- Thirty-five thousand, four hundred of the tribe of Benjamin were numbered.
- Darby Translation (DBY)
- those that were numbered of them, of the tribe of Benjamin, were thirty-five thousand four hundred.
- Webster's Bible (WBS)
- Those that were numbered of them, [even] of the tribe of Benjamin, [were] thirty and five thousand and four hundred.
- Young's Literal Translation (YLT)
- their numbered ones, for the tribe of Benjamin, [are] five and thirty thousand and four hundred.
Read in context
- 35ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.
- 36ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 37ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
- 38ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 39ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು.
Cross references
- Numbers 26:41 ಅರಣ್ಯಕಾಂಡ 26:41ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.
- 2 Chronicles 17:17 2 ಪೂರ್ವಕಾಲವೃತ್ತಾಂತ 17:17ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು.
- Judges 20:44–46 ನ್ಯಾಯಸ್ಥಾಪಕರು 20:44–46ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು. ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು. ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
- Numbers 2:23 ಅರಣ್ಯಕಾಂಡ 2:23ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು.