Numbers · chapter 1 · verse 38
Numbers 1:38 in Kannada
ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Daanana makkalu, avara gotragala prakaara vaagiyoo tandegala maneya prakaaravaagiyoo vanshaavaliya hesarugala lekkadinda ippattu varusha modalugondu melpatta praayavullavaru yuddhakke horadalu shaktaraadavarellaru
Numbers 1:38 in English
- King James Version (KJV)
- Of the children of Dan, by their generations, after their families, by the house of their fathers, according to the number of the names, from twenty years old and upward, all that were able to go forth to war;
- World English Bible (WEB)
- Of the children of Dan, their generations, by their families, by their fathers’ houses, according to the number of the names, from twenty years old and upward, all who were able to go out to war:
- American Standard Version (ASV)
- Of the children of Dan, their generations, by their families, by their fathers’ houses, according to the number of the names, from twenty years old and upward, all that were able to go forth to war;
- Bible in Basic English (BBE)
- The generations of the sons of Dan were numbered by their families and their fathers' houses, every male of twenty years and over who was able to go to war;
- Darby Translation (DBY)
- Of the sons of Dan: their generations, after their families, according to their fathers' houses, by the number of the names, from twenty years old and upward, all that went forth to military service:
- Webster's Bible (WBS)
- Of the children of Dan, by their generations, after their families, by the house of their fathers, according to the number of the names, from twenty years old and upward, all that were able to go forth to war;
- Young's Literal Translation (YLT)
- Of the sons of Dan — their births, by their families, by the house of their fathers, in the number of names, from a son of twenty years and upward, every one going out to the host —
Read in context
- 36ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 37ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
- 38ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 39ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು.
- 40ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Cross references
- Genesis 46:23 ಆದಿಕಾಂಡ 46:23ದಾನನ ಮಗನು ಹುಶೀಮನು.
- Genesis 49:16–17 ಆದಿಕಾಂಡ 49:16–17ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು. ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
- Genesis 30:5–6 ಆದಿಕಾಂಡ 30:5–6ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು. ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
- Numbers 26:42–43 ಅರಣ್ಯಕಾಂಡ 26:42–43ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ. ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ.
Original words (Hebrew)
- children · H1121בֵּן bên
- Dan · H1835דָּן Dân
- generations · H8435תּוֹלְדָה tôwlᵉdâh
- families · H4940מִשְׁפָּחָה mishpâchâh
- house · H1004בַּיִת bayith
- fathers · H1אָב ʼâb
- number · H4557מִסְפָּר miçpâr
- names · H8034שֵׁם shêm
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- forth · H3318יָצָא yâtsâʼ
- war · H6635צָבָא tsâbâʼ