Numbers · chapter 1 · verse 40
Numbers 1:40 in Kannada
ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Aasherana makkalu, avara gotragala prakaara vaagiyoo tandegala maneya prakaaravaagiyoo vanshaavaliya hesarugala lekkadinda ippattu varusha modalugondu melpatta praayavullavaru yuddhakke horadalu shaktaraadavarellaru
Numbers 1:40 in English
- King James Version (KJV)
- Of the children of Asher, by their generations, after their families, by the house of their fathers, according to the number of the names, from twenty years old and upward, all that were able to go forth to war;
- World English Bible (WEB)
- Of the children of Asher, their generations, by their families, by their fathers’ houses, according to the number of the names, from twenty years old and upward, all who were able to go out to war:
- American Standard Version (ASV)
- Of the children of Asher, their generations, by their families, by their fathers’ houses, according to the number of the names, from twenty years old and upward, all that were able to go forth to war;
- Bible in Basic English (BBE)
- The generations of the sons of Asher were numbered by their families and their fathers' houses, every male of twenty years old and over who was able to go to war;
- Darby Translation (DBY)
- Of the sons of Asher: their generations, after their families, according to their fathers' houses, by the number of the names, from twenty years old and upward, all that went forth to military service:
- Webster's Bible (WBS)
- Of the children of Asher, by their generations, after their families, by the house of their fathers, according to the number of the names, from twenty years old and upward, all that were able to go forth to war;
- Young's Literal Translation (YLT)
- Of the sons of Asher — their births, by their families, by the house of their fathers, in the number of names, from a son of twenty years and upward, every one going out to the host —
Read in context
- 38ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 39ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು.
- 40ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 41ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು.
- 42ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Cross references
- Genesis 49:20 ಆದಿಕಾಂಡ 49:20ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
- Genesis 46:27 ಆದಿಕಾಂಡ 46:27ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
- Genesis 30:12–13 ಆದಿಕಾಂಡ 30:12–13ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
- Numbers 26:44–47 ಅರಣ್ಯಕಾಂಡ 26:44–47ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ. ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ. ಆಶೇರನ ಮಗಳ ಹೆಸರು ಸಾರಳು. ಲೆಕ್ಕಾನುಸಾರವಾದ ಆಶೇರನ ಕುಮಾರರ ಕುಟುಂಬಗಳು ಇವೇ; ಅವರು ಐವತ್ತು ಮೂರುಸಾವಿರದ ನಾನೂರು ಮಂದಿ.
Original words (Hebrew)
- children · H1121בֵּן bên
- Asher · H836אָשֵׁר ʼÂshêr
- generations · H8435תּוֹלְדָה tôwlᵉdâh
- families · H4940מִשְׁפָּחָה mishpâchâh
- house · H1004בַּיִת bayith
- fathers · H1אָב ʼâb
- number · H4557מִסְפָּר miçpâr
- names · H8034שֵׁם shêm
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- forth · H3318יָצָא yâtsâʼ
- war · H6635צָבָא tsâbâʼ