Numbers · chapter 1 · verse 41
Numbers 1:41 in Kannada
ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು.
Aasherana gotradalli enisalpattavaru nalavattondu saavirada aidunooru.
Numbers 1:41 in English
- King James Version (KJV)
- Those that were numbered of them, [even] of the tribe of Asher, [were] forty and one thousand and five hundred.
- World English Bible (WEB)
- those who were counted of them, of the tribe of Asher, were forty-one thousand five hundred.
- American Standard Version (ASV)
- those that were numbered of them, of the tribe of Asher, were forty and one thousand and five hundred.
- Bible in Basic English (BBE)
- Forty-one thousand, five hundred of the tribe of Asher were numbered.
- Darby Translation (DBY)
- those that were numbered of them, of the tribe of Asher, were forty-one thousand five hundred.
- Webster's Bible (WBS)
- Those that were numbered of them, [even] of the tribe of Asher, [were] forty and one thousand and five hundred.
- Young's Literal Translation (YLT)
- their numbered ones, for the tribe of Asher, [are] one and forty thousand and five hundred.
Read in context
- 39ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು.
- 40ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 41ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು.
- 42ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 43ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.