Numbers · chapter 1 · verse 44
Numbers 1:44 in Kannada
ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು.
Moshe aaronaroo israayelina mukhyastharoo enisidavaru ivare. Ivaru tamma tamma tandegala manegalige obbobbanante hanneradu mandiyaagiddaru.
Numbers 1:44 in English
- King James Version (KJV)
- These [are] those that were numbered, which Moses and Aaron numbered, and the princes of Israel, [being] twelve men: each one was for the house of his fathers.
- World English Bible (WEB)
- These are those who were counted, whom Moses and Aaron counted, and the twelve men who were princes of Israel, each one for his fathers’ house.
- American Standard Version (ASV)
- These are they that were numbered, whom Moses and Aaron numbered, and the princes of Israel, being twelve men: they were each one for his fathers’ house.
- Bible in Basic English (BBE)
- These are they who were numbered by Moses and Aaron and by the twelve chiefs of Israel, one from every tribe.
- Darby Translation (DBY)
- These are those that were numbered, whom Moses and Aaron numbered, and the princes of Israel, the twelve men: each one was for the house of his fathers.
- Webster's Bible (WBS)
- These [are] those that were numbered, which Moses and Aaron numbered, and the princes of Israel, [being] twelve men: each one was for the house of his fathers.
- Young's Literal Translation (YLT)
- These [are] those numbered, whom Moses numbered — Aaron also, and the princes of Israel, twelve men — each for the house of his fathers, they have been.
Read in context
- 42ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 43ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.
- 44ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು.
- 45ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ
- 46ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.
Cross references
- Numbers 26:64 ಅರಣ್ಯಕಾಂಡ 26:64ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Numbers 1:2–16 ಅರಣ್ಯಕಾಂಡ 1:2–16ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ. ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ. ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ. ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್, ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್, ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್, ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್, ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್, ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್, ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್, ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್, ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್, ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್. ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು, ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.
Original words (Hebrew)
- numbered · H6485פָּקַד pâqad
- Moses · H4872מֹשֶׁה Môsheh
- Aaron · H175אַהֲרוֹן ʼAhărôwn
- numbered · H6485פָּקַד pâqad
- princes · H5387נָשִׂיא nâsîyʼ
- Israel · H3478יִשְׂרָאֵל Yisrâʼêl
- twelve · H6240עָשָׂר ʻâsâr
- men · H376אִישׁ ʼîysh
- each · H376אִישׁ ʼîysh
- one · H259אֶחָד ʼechâd
- house · H1004בַּיִת bayith
- fathers · H1אָב ʼâb