Numbers · chapter 1 · verse 46
Numbers 1:46 in Kannada
ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.
Aaru lakshada mooru saavirada aidunoora aivattu mandiyaagiddaru.
Numbers 1:46 in English
- King James Version (KJV)
- Even all they that were numbered were six hundred thousand and three thousand and five hundred and fifty.
- World English Bible (WEB)
- all those who were counted were six hundred three thousand five hundred fifty.
- American Standard Version (ASV)
- even all they that were numbered were six hundred thousand and three thousand and five hundred and fifty.
- Bible in Basic English (BBE)
- Were six hundred and three thousand, five hundred and fifty.
- Darby Translation (DBY)
- all they that were numbered were six hundred and three thousand five hundred and fifty.
- Webster's Bible (WBS)
- Even all they that were numbered, were six hundred thousand and three thousand and five hundred and fifty.
- Young's Literal Translation (YLT)
- yea, all those numbered are six hundred thousand, and three thousand, and five hundred and fifty.
Read in context
- 44ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು.
- 45ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ
- 46ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.
- 47ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.
- 48ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ--
Cross references
- Exodus 12:37 ವಿಮೋಚನಕಾಂಡ 12:37ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
- Exodus 38:26 ವಿಮೋಚನಕಾಂಡ 38:26ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
- Numbers 26:51 ಅರಣ್ಯಕಾಂಡ 26:51ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ.
- Numbers 2:32 ಅರಣ್ಯಕಾಂಡ 2:32ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
- 2 Chronicles 17:14–19 2 ಪೂರ್ವಕಾಲವೃತ್ತಾಂತ 17:14–19ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು. ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು. ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು. ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು. ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು. ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- 1 Kings 4:20 1 ಅರಸುಗಳು 4:20ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
- Deuteronomy 10:22 ಧರ್ಮೋಪದೇಶಕಾಂಡ 10:22ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
- Numbers 23:10 ಅರಣ್ಯಕಾಂಡ 23:10ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
- 2 Samuel 24:9 2 ಸಮುವೇಲನು 24:9ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
- 1 Chronicles 21:5 1 ಪೂರ್ವಕಾಲವೃತ್ತಾಂತ 21:5ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
- Hebrews 11:11–12 ಇಬ್ರಿಯರಿಗೆ 11:11–12ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು. ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.