Numbers · chapter 1 · verse 49
Numbers 1:49 in Kannada
ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.
Levi gotravannu maatra enisade israa yel makkalolage avara lekkavannu takkollabeda.
Numbers 1:49 in English
- King James Version (KJV)
- Only thou shalt not number the tribe of Levi, neither take the sum of them among the children of Israel:
- World English Bible (WEB)
- “Only the tribe of Levi you shall not count, neither shall you take a census of them among the children of Israel;
- American Standard Version (ASV)
- Only the tribe of Levi thou shalt not number, neither shalt thou take the sum of them among the children of Israel;
- Bible in Basic English (BBE)
- Only the tribe of Levi is not to be numbered among the children of Israel,
- Darby Translation (DBY)
- Only thou shalt not number the tribe of Levi, neither take the sum of them among the children of Israel.
- Webster's Bible (WBS)
- Only thou shalt not number the tribe of Levi, neither take the sum of them among the children of Israel:
- Young's Literal Translation (YLT)
- 'Only, the tribe of Levi thou dost not number, and their sum thou dost not take up in the midst of the sons of Israel;
Read in context
- 47ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.
- 48ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ--
- 49ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.
- 50ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
- 51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
Cross references
- Numbers 26:62 ಅರಣ್ಯಕಾಂಡ 26:62ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
- Numbers 2:33 ಅರಣ್ಯಕಾಂಡ 2:33ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.