Skip to content
ThuthiThuthiThuthi
Numbers · chapter 1 · verse 52

Numbers 1:52 in Kannada

ಇಸ್ರಾಯೇಲ್‌ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.

Israayel makkalu tamma tamma sainyagala prakaara obbobbanu tanna dandina baliyalli tanna dhvajada baliyalli ilidukollabeku.

Numbers 1:52 in English

King James Version (KJV)
And the children of Israel shall pitch their tents, every man by his own camp, and every man by his own standard, throughout their hosts.
World English Bible (WEB)
The children of Israel shall pitch their tents, every man by his own camp, and every man by his own standard, according to their divisions.
American Standard Version (ASV)
And the children of Israel shall pitch their tents, every man by his own camp, and every man by his own standard, according to their hosts.
Bible in Basic English (BBE)
The children of Israel are to put up their tents, every man in his tent-circle round his flag.
Darby Translation (DBY)
And the children of Israel shall encamp every man in his camp, and every man by his own standard, according to their hosts;
Webster's Bible (WBS)
And the children of Israel shall pitch their tents every man by his own camp, and every man by his own standard, throughout their hosts.
Young's Literal Translation (YLT)
And the sons of Israel have encamped, each by his camp, and each by his standard, by their hosts;

Read in context

  1. 50ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
  2. 51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
  3. 52ಇಸ್ರಾಯೇಲ್‌ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.
  4. 53ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್‌ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್‌ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
  5. 54ಇಸ್ರಾಯೇಲ್‌ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
Read all of Numbers 1

Cross references

Original words (Hebrew)

Numbers 1:52 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.