Numbers · chapter 1 · verse 54
Numbers 1:54 in Kannada
ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
Israayel makkalu haageye maadidaru. Kartanu moshege aajnyaapisida ellavugala prakaarave avaru maadidaru.
Numbers 1:54 in English
- King James Version (KJV)
- And the children of Israel did according to all that the LORD commanded Moses, so did they.
- World English Bible (WEB)
- Thus the children of Israel did. According to all that the LORD commanded Moses, so they did.
- American Standard Version (ASV)
- Thus did the children of Israel; according to all that Jehovah commanded Moses, so did they.
- Bible in Basic English (BBE)
- So the children of Israel did as the Lord had given orders to Moses.
- Darby Translation (DBY)
- And the children of Israel did so; according to all that Jehovah had commanded Moses, so did they.
- Webster's Bible (WBS)
- And the children of Israel did according to all that the LORD commanded Moses, so did they.
- Young's Literal Translation (YLT)
- And the sons of Israel do according to all that Jehovah hath commanded Moses; so they have done.
Read in context
- 52ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.
- 53ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- 54ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
Cross references
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Exodus 23:21–22 ವಿಮೋಚನಕಾಂಡ 23:21–22ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ. ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
- Numbers 2:34 ಅರಣ್ಯಕಾಂಡ 2:34ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.
- Exodus 40:16 ವಿಮೋಚನಕಾಂಡ 40:16ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
- Exodus 40:32 ವಿಮೋಚನಕಾಂಡ 40:32ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
- 1 Samuel 15:22 1 ಸಮುವೇಲನು 15:22ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Exodus 39:32 ವಿಮೋಚನಕಾಂಡ 39:32ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು.
- Exodus 39:43 ವಿಮೋಚನಕಾಂಡ 39:43ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.