Numbers · chapter 1 · verse 7
Numbers 1:7 in Kannada
ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್,
Yehooda gotra dinda avmeాnaadaabana maganaada nahashon,
Numbers 1:7 in English
- King James Version (KJV)
- Of Judah; Nahshon the son of Amminadab.
- World English Bible (WEB)
- Of Judah: Nahshon the son of Amminadab.
- American Standard Version (ASV)
- Of Judah: Nahshon the son of Amminadab.
- Bible in Basic English (BBE)
- From Judah, Nahshon, the son of Amminadab;
- Darby Translation (DBY)
- for Judah, Nahshon the son of Amminadab;
- Webster's Bible (WBS)
- Of Judah; Nahshon the son of Amminadab.
- Young's Literal Translation (YLT)
- 'For Judah — Nahshon son of Amminadab.
Read in context
- 5ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್,
- 6ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್,
- 7ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್,
- 8ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್,
- 9ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್,
Cross references
- Luke 3:32 ಲೂಕನು 3:32ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
- Numbers 2:3 ಅರಣ್ಯಕಾಂಡ 2:3ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
- 1 Chronicles 2:10–11 1 ಪೂರ್ವಕಾಲವೃತ್ತಾಂತ 2:10–11ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು, ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು.
- Numbers 7:12 ಅರಣ್ಯಕಾಂಡ 7:12ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
- Matthew 1:2–5 ಮತ್ತಾಯನು 1:2–5ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು; ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು; ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು; ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
- Ruth 4:20 ರೂತಳು 4:20ಅವ್ಮೆಾನಾದಾಬನು ನಹಶೋನನನ್ನು ಪಡೆದನು;
- Ruth 4:18 ರೂತಳು 4:18ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
- Numbers 10:14 ಅರಣ್ಯಕಾಂಡ 10:14ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.