Numbers · chapter 10 · verse 11
Numbers 10:11 in Kannada
ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.
Eradaneya varushada eradane tingalina ippattane divasadalli meghavu saakshi gudaarada melininda ettalpattitu.
Numbers 10:11 in English
- King James Version (KJV)
- And it came to pass on the twentieth [day] of the second month, in the second year, that the cloud was taken up from off the tabernacle of the testimony.
- World English Bible (WEB)
- In the second year, in the second month, on the twentieth day of the month, the cloud was taken up from over the tabernacle of the covenant.
- American Standard Version (ASV)
- And it came to pass in the second year, in the second month, on the twentieth day of the month, that the cloud was taken up from over the tabernacle of the testimony.
- Bible in Basic English (BBE)
- Now in the second year, on the twentieth day of the second month, the cloud was taken up from over the Tent of witness.
- Darby Translation (DBY)
- And it came to pass in the second year, in the second month, on the twentieth of the month, that the cloud was taken up from off the tabernacle of the testimony.
- Webster's Bible (WBS)
- And it came to pass on the twentieth [day] of the second month, in the second year, that the cloud was taken up from off the tabernacle of the testimony.
- Young's Literal Translation (YLT)
- And it cometh to pass — in the second year, in the second month, in the twentieth of the month — the cloud hath gone up from off the tabernacle of the testimony,
Read in context
- 9ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
- 10ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- 11ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.
- 12ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
- 13ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.
Cross references
- Numbers 1:1 ಅರಣ್ಯಕಾಂಡ 1:1ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
- Exodus 40:2 ವಿಮೋಚನಕಾಂಡ 40:2ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.
- Exodus 40:17 ವಿಮೋಚನಕಾಂಡ 40:17ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
- Numbers 9:5 ಅರಣ್ಯಕಾಂಡ 9:5ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
- Numbers 9:1 ಅರಣ್ಯಕಾಂಡ 9:1ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ
- Numbers 9:11 ಅರಣ್ಯಕಾಂಡ 9:11ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
- Numbers 9:17–23 ಅರಣ್ಯಕಾಂಡ 9:17–23ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು. ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು. ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು. ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು. ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು. ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು. ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.