Numbers · chapter 10 · verse 12
Numbers 10:12 in Kannada
ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
Aaga israayel makkalu tamma kramagala prakaara seenaayi aranya dinda prayaana maadidaru; meghavu paaraanemba aranyadalli nintitu.
Numbers 10:12 in English
- King James Version (KJV)
- And the children of Israel took their journeys out of the wilderness of Sinai; and the cloud rested in the wilderness of Paran.
- World English Bible (WEB)
- The children of Israel went forward on their journeys out of the wilderness of Sinai; and the cloud stayed in the wilderness of Paran.
- American Standard Version (ASV)
- And the children of Israel set forward according to their journeys out of the wilderness of Sinai; and the cloud abode in the wilderness of Paran.
- Bible in Basic English (BBE)
- And the children of Israel went on their journey out of the waste land of Sinai; and the cloud came to rest in the waste land of Paran.
- Darby Translation (DBY)
- And the children of Israel set forward according to their journeys out of the wilderness of Sinai; and the cloud stood still in the wilderness of Paran.
- Webster's Bible (WBS)
- And the children of Israel took their journeys from the wilderness of Sinai; and the cloud rested in the wilderness of Paran.
- Young's Literal Translation (YLT)
- and the sons of Israel journey in their journeyings from the wilderness of Sinai, and the cloud doth tabernacle in the wilderness of Paran;
Read in context
- 10ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- 11ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.
- 12ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
- 13ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.
- 14ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.
Cross references
- Genesis 21:21 ಆದಿಕಾಂಡ 21:21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
- Numbers 12:16 ಅರಣ್ಯಕಾಂಡ 12:16ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
- Numbers 1:1 ಅರಣ್ಯಕಾಂಡ 1:1ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
- Exodus 40:36–37 ವಿಮೋಚನಕಾಂಡ 40:36–37ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು. ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
- Deuteronomy 1:1 ಧರ್ಮೋಪದೇಶಕಾಂಡ 1:1ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
- Numbers 13:3 ಅರಣ್ಯಕಾಂಡ 13:3ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್ ಮಕ್ಕಳ ಮುಖ್ಯಸ್ಥರಾಗಿದ್ದರು.
- Numbers 13:26 ಅರಣ್ಯಕಾಂಡ 13:26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
- Numbers 9:5 ಅರಣ್ಯಕಾಂಡ 9:5ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
- Exodus 19:1–2 ವಿಮೋಚನಕಾಂಡ 19:1–2ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು. ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.
- 1 Samuel 25:1 1 ಸಮುವೇಲನು 25:1ಸಮುವೇಲನು ಸತ್ತುಹೋದನು; ಇಸ್ರಾಯೇಲ್ಯರೆಲ್ಲರೂ ಕೂಡಿಬಂದು ಅವನಿ ಗೋಸ್ಕರ ಗೋಳಾಡಿ ರಾಮದಲ್ಲಿರುವ ಅವನ ಮನೆ ಯಲ್ಲಿ ಅವನನ್ನು ಹೂಣಿಟ್ಟರು. ದಾವೀದನು ಎದ್ದು ಪಾರಾನ್ ಅರಣ್ಯಕ್ಕೆ ಹೋದನು.
- Deuteronomy 1:19 ಧರ್ಮೋಪದೇಶಕಾಂಡ 1:19ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
- Exodus 13:20 ವಿಮೋಚನಕಾಂಡ 13:20ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.