Numbers · chapter 10 · verse 14
Numbers 10:14 in Kannada
ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.
Yoodana makkala paaleyada dhvajavu adara sainyagala prakaara modalu horatitu. Avara sainyada mele avmeాnaadaabana maganaada nahasho nanu iddanu.
Numbers 10:14 in English
- King James Version (KJV)
- In the first [place] went the standard of the camp of the children of Judah according to their armies: and over his host [was] Nahshon the son of Amminadab.
- World English Bible (WEB)
- First, the standard of the camp of the children of Judah went forward according to their armies. Nahshon the son of Amminadab was over his army.
- American Standard Version (ASV)
- And in the first [place] the standard of the camp of the children of Judah set forward according to their hosts: and over his host was Nahshon the son of Amminadab.
- Bible in Basic English (BBE)
- First the flag of the children of Judah went forward with their armies: and at the head of his army was Nahshon, the son of Amminadab.
- Darby Translation (DBY)
- The standard of the camp of the children of Judah set forward first according to their hosts, and over his host was Nahshon the son of Amminadab;
- Webster's Bible (WBS)
- In the first [place] went the standard of the camp of the children of Judah according to their armies: and over his host [was] Nahshon the son of Amminadab.
- Young's Literal Translation (YLT)
- And the standard of the camp of the sons of Judah journeyeth in the first [place], by their hosts, and over its host [is] Nahshon son of Amminadab.
Read in context
- 12ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
- 13ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.
- 14ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.
- 15ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು.
- 16ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು.
Cross references
- Numbers 2:3–9 ಅರಣ್ಯಕಾಂಡ 2:3–9ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು. ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು. ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು. ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.
- Numbers 1:7 ಅರಣ್ಯಕಾಂಡ 1:7ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್,
- Genesis 49:8 ಆದಿಕಾಂಡ 49:8ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
- Numbers 7:12 ಅರಣ್ಯಕಾಂಡ 7:12ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
- Numbers 26:19–27 ಅರಣ್ಯಕಾಂಡ 26:19–27ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ. ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ. ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ; ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ. ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ. ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ. ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ.