Numbers · chapter 10 · verse 18
Numbers 10:18 in Kannada
ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.
Roobenana paaleyada dhvajavu avara sainya gala prakaara horatitu; avara sainyada mele shedeyoorana maganaada eleechooranu iddanu.
Numbers 10:18 in English
- King James Version (KJV)
- And the standard of the camp of Reuben set forward according to their armies: and over his host [was] Elizur the son of Shedeur.
- World English Bible (WEB)
- The standard of the camp of Reuben went forward according to their armies. Elizur the son of Shedeur was over his army.
- American Standard Version (ASV)
- And the standard of the camp of Reuben set forward according to their hosts: and over his host was Elizur the son of Shedeur.
- Bible in Basic English (BBE)
- Then the flag of the children of Reuben went forward with their armies: and at the head of his army was Elizur, the son of Shedeur.
- Darby Translation (DBY)
- And the standard of the camp of Reuben set forward according to their hosts, and over his host was Elizur the son of Shedeur;
- Webster's Bible (WBS)
- And the standard of the camp of Reuben moved forward according to their armies: and over his host [was] Elizur the son of Shedeur.
- Young's Literal Translation (YLT)
- And the standard of the camp of Reuben hath journeyed, by their hosts, and over its host [is] Elizur son of Shedeur.
Read in context
- 16ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು.
- 17ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.
- 18ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.
- 19ಸಿಮೆಯೋನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಇದ್ದನು.
- 20ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು.
Cross references
- Numbers 2:10–16 ಅರಣ್ಯಕಾಂಡ 2:10–16ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು. ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು. ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು. ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.
- Numbers 1:5 ಅರಣ್ಯಕಾಂಡ 1:5ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್,
- Numbers 7:35 ಅರಣ್ಯಕಾಂಡ 7:35ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು.
- Numbers 26:5–18 ಅರಣ್ಯಕಾಂಡ 26:5–18ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ. ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ. ಪಲ್ಲೂವಿನ ಕುಮಾರರು; ಎಲೀಯಾಬ್. ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು. ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು. ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ. ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ; ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ. ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ. ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ. ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ; ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ. ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ.