Numbers · chapter 10 · verse 22
Numbers 10:22 in Kannada
ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
Ephraayaamina makkala paaleyada dhvajavu avara sainyagala prakaara horatitu; avara sainyada mele avmeాhoodana maganaada eleeshaamanu iddanu.
Numbers 10:22 in English
- King James Version (KJV)
- And the standard of the camp of the children of Ephraim set forward according to their armies: and over his host [was] Elishama the son of Ammihud.
- World English Bible (WEB)
- The standard of the camp of the children of Ephraim set forward according to their armies. Elishama the son of Ammihud was over his army.
- American Standard Version (ASV)
- And the standard of the camp of the children of Ephraim set forward according to their hosts: and over his host was Elishama the son of Ammihud.
- Bible in Basic English (BBE)
- Then the flag of the children of Ephraim went forward with their armies: and at the head of his army was Elishama, the son of Ammihud.
- Darby Translation (DBY)
- And the standard of the camp of the children of Ephraim set forward according to their hosts, and over his host was Elishama the son of Ammihud;
- Webster's Bible (WBS)
- And the standard of the camp of the children of Ephraim moved forward according to their armies: and over his host [was] Elishama the son of Ammihud.
- Young's Literal Translation (YLT)
- And the standard of the camp of the sons of Ephraim hath journeyed, by their hosts, and over its host [is] Elishama son of Ammihud.
Read in context
- 20ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು.
- 21ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
- 22ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
- 23ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು.
- 24ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು.
Cross references
- Numbers 2:18–24 ಅರಣ್ಯಕಾಂಡ 2:18–24ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು. ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು. ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು. ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು.
- Numbers 1:10 ಅರಣ್ಯಕಾಂಡ 1:10ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್,
- Genesis 48:19 ಆದಿಕಾಂಡ 48:19ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
- Numbers 7:48 ಅರಣ್ಯಕಾಂಡ 7:48ಏಳನೇ ದಿನದಲ್ಲಿ ಎಫ್ರಾಯಾಮ್ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು.
- Psalm 80:1–2 ಕೀರ್ತನೆಗಳು 80:1–2ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು. ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.
- Numbers 26:23–41 ಅರಣ್ಯಕಾಂಡ 26:23–41ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ; ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ. ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ. ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ. ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ. ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ. ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ; ಗಿಲ್ಯಾದನ ಕುಮಾರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ; ಅಸ್ರೀಯೇಲ ನಿಂದ ಅಸ್ರೀಯೇಲ್ಯರ ಕುಟುಂಬ; ಶೆಕೆಮನಿಂದ ಶೆಕೆಮ್ಯರ ಕುಟುಂಬ; ಶೆವಿಾದಾಯನಿಂದ ಶೆವಿಾದಾ ಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ. ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ. ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ. ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ; ಶೂತೆಲಹನ ಕುಮಾರರು ಏರಾನನಿಂದ ಏರಾನ್ಯರ ಕುಟುಂಬ. ಎಫ್ರಾಯಾಮನ ಕುಮಾರರ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಐನೂರು ಮಂದಿ. ಕುಟುಂಬ ಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ. ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ; ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ; ಬೆಲಗನ ಕುಮಾರರು; ಅರ್ದನೂ ನಾಮಾನನೂ. ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.