Numbers · chapter 10 · verse 25
Numbers 10:25 in Kannada
ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
Daanana makkala paaleyada dhvajavu samasta paaleyagala hinde avara sainyagala prakaara horatitu. Avana sainyada mele avmeాshaddaiyana maganaada aheegejaranu iddanu.
Numbers 10:25 in English
- King James Version (KJV)
- And the standard of the camp of the children of Dan set forward, [which was] the rereward of all the camps throughout their hosts: and over his host [was] Ahiezer the son of Ammishaddai.
- World English Bible (WEB)
- The standard of the camp of the children of Dan, which was the rear guard of all the camps, set forward according to their armies. Ahiezer the son of Ammishaddai was over his army.
- American Standard Version (ASV)
- And the standard of the camp of the children of Dan, which was the rearward of all the camps, set forward according to their hosts: and over his host was Ahiezer the son of Ammishaddai.
- Bible in Basic English (BBE)
- And the flag of the children of Dan, whose tents were moved last of all, went forward with their armies: and at the head of his army was Ahiezer, the son of Ammishaddai.
- Darby Translation (DBY)
- And the standard of the camp of the children of Dan set forward, the rear-guard of all the camps according to their hosts, and over his host was Ahiezer the son of Ammishaddai;
- Webster's Bible (WBS)
- And the standard of the camp of the children of Dan moved forward, [which was] the rear-ward of all the camps throughout their hosts: and over his host [was] Ahiezer the son of Ammishaddai.
- Young's Literal Translation (YLT)
- And the standard of the camp of the sons of Dan hath journeyed (rearward to all the camps), by their hosts, and over its host [is] Ahiezer son of Ammishaddai.
Read in context
- 23ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು.
- 24ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು.
- 25ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
- 26ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು.
- 27ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.
Cross references
- Joshua 6:9 ಯೆಹೋಶುವ 6:9ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.
- Numbers 1:12 ಅರಣ್ಯಕಾಂಡ 1:12ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್,
- Isaiah 52:12 ಯೆಶಾಯ 52:12ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
- Numbers 26:42–51 ಅರಣ್ಯಕಾಂಡ 26:42–51ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ. ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ. ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ. ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ. ಆಶೇರನ ಮಗಳ ಹೆಸರು ಸಾರಳು. ಲೆಕ್ಕಾನುಸಾರವಾದ ಆಶೇರನ ಕುಮಾರರ ಕುಟುಂಬಗಳು ಇವೇ; ಅವರು ಐವತ್ತು ಮೂರುಸಾವಿರದ ನಾನೂರು ಮಂದಿ. ಕುಟುಂಬಗಳ ಪ್ರಕಾರ ನಫ್ತಾಲಿಯ ಕುಮಾರರು; ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀ ಯನಿಂದ ಗೂನೀಯರ ಕುಟುಂಬ; ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ. ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ. ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ.
- Deuteronomy 25:17–18 ಧರ್ಮೋಪದೇಶಕಾಂಡ 25:17–18ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ. ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
- Numbers 7:66 ಅರಣ್ಯಕಾಂಡ 7:66ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು.
- Isaiah 58:8 ಯೆಶಾಯ 58:8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
- Numbers 2:25–31 ಅರಣ್ಯಕಾಂಡ 2:25–31ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು. ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು. ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು. ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು.
- Genesis 49:16–17 ಆದಿಕಾಂಡ 49:16–17ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು. ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
Original words (Hebrew)
- standard · H1714דֶּגֶל degel
- camp · H4264מַחֲנֶה machăneh
- children · H1121בֵּן bên
- Dan · H1835דָּן Dân
- forward · H5265נָסַע nâçaʻ
- rereward · H622אָסַף ʼâçaph
- camps · H4264מַחֲנֶה machăneh
- hosts · H6635צָבָא tsâbâʼ
- host · H6635צָבָא tsâbâʼ
- Ahiezer · H295אֲחִיעֶזֶר ʼĂchîyʻezer
- son · H1121בֵּן bên
- Ammishaddai · H5996עַמִּישַׁדַּי ʻAmmîyshadday