Skip to content
ThuthiThuthiThuthi
Numbers · chapter 10 · verse 27

Numbers 10:27 in Kannada

ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.

Naphtaaliya makkala gotrada sainyada mele enaana maganaada aheeranu iddanu.

Numbers 10:27 in English

King James Version (KJV)
And over the host of the tribe of the children of Naphtali [was] Ahira the son of Enan.
World English Bible (WEB)
Ahira the son of Enan was over the army of the tribe of the children of Naphtali.
American Standard Version (ASV)
And over the host of the tribe of the children of Naphtali was Ahira the son of Enan.
Bible in Basic English (BBE)
And at the head of the army of the children of Naphtali was Ahira, the son of Enan.
Darby Translation (DBY)
and over the host of the tribe of the children of Naphtali was Ahira the son of Enan.
Webster's Bible (WBS)
And over the host of the tribe of the children of Naphtali [was] Ahira the son of Enan.
Young's Literal Translation (YLT)
And over the host of the tribe of the sons of Naphtali [is] Ahira son of Enan.

Read in context

  1. 25ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
  2. 26ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು.
  3. 27ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.
  4. 28ಈ ಪ್ರಕಾರ ಇಸ್ರಾಯೇಲ್‌ ಮಕ್ಕಳು ತಮ್ಮ ಸೈನ್ಯಗಳ ಪ್ರಕಾರ ಪ್ರಯಾಣವಾಗಿ ಹೊರಡುತ್ತಿದ್ದರು.
  5. 29ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
Read all of Numbers 10

Cross references

Original words (Hebrew)

Numbers 10:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.