Numbers · chapter 10 · verse 28
Numbers 10:28 in Kannada
ಈ ಪ್ರಕಾರ ಇಸ್ರಾಯೇಲ್ ಮಕ್ಕಳು ತಮ್ಮ ಸೈನ್ಯಗಳ ಪ್ರಕಾರ ಪ್ರಯಾಣವಾಗಿ ಹೊರಡುತ್ತಿದ್ದರು.
Ee prakaara israayel makkalu tamma sainyagala prakaara prayaanavaagi horaduttiddaru.
Numbers 10:28 in English
- King James Version (KJV)
- Thus [ were] the journeyings of the children of Israel according to their armies, when they set forward.
- World English Bible (WEB)
- Thus were the travels of the children of Israel according to their armies; and they went forward.
- American Standard Version (ASV)
- Thus were the journeyings of the children of Israel according to their hosts; and they set forward.
- Bible in Basic English (BBE)
- This was the order in which the children of Israel were journeying by armies; so they went forward.
- Darby Translation (DBY)
- These were the settings forward of the children of Israel according to their hosts: so did they set forward.
- Webster's Bible (WBS)
- Thus [were] the journeyings of the children of Israel according to their armies, when they moved forward.
- Young's Literal Translation (YLT)
- These [are] journeyings of the sons of Israel by their hosts — and they journey.
Read in context
- 26ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು.
- 27ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.
- 28ಈ ಪ್ರಕಾರ ಇಸ್ರಾಯೇಲ್ ಮಕ್ಕಳು ತಮ್ಮ ಸೈನ್ಯಗಳ ಪ್ರಕಾರ ಪ್ರಯಾಣವಾಗಿ ಹೊರಡುತ್ತಿದ್ದರು.
- 29ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
- 30ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.
Cross references
- Numbers 2:34 ಅರಣ್ಯಕಾಂಡ 2:34ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.
- Numbers 10:35–36 ಅರಣ್ಯಕಾಂಡ 10:35–36ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು. ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
- Numbers 24:4–5 ಅರಣ್ಯಕಾಂಡ 24:4–5ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು-- ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
- Song of Solomon 6:10 ಪರಮಗೀತೆ 6:10ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- 1 Corinthians 14:33 1 ಕೊರಿಂಥದವರಿಗೆ 14:33ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
- Colossians 2:5 ಕೊಲೊಸ್ಸೆಯವರಿಗೆ 2:5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.