Numbers · chapter 10 · verse 3
Numbers 10:3 in Kannada
ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು.
Avugalannu ooduvaaga sabheyellaa sabheya gudaarada baagala baliyalliruva ninna balige koodibarabeku.
Numbers 10:3 in English
- King James Version (KJV)
- And when they shall blow with them, all the assembly shall assemble themselves to thee at the door of the tabernacle of the congregation.
- World English Bible (WEB)
- When they blow them, all the congregation shall gather themselves to you at the door of the Tent of Meeting.
- American Standard Version (ASV)
- And when they shall blow them, all the congregation shall gather themselves unto thee at the door of the tent of meeting.
- Bible in Basic English (BBE)
- When they are sounded, all the people are to come together to you at the door of the Tent of meeting.
- Darby Translation (DBY)
- And when they shall blow with them, the whole assembly shall gather to thee at the entrance of the tent of meeting.
- Webster's Bible (WBS)
- And when they shall blow with them, all the assembly shall assemble themselves to thee at the door of the tabernacle of the congregation.
- Young's Literal Translation (YLT)
- and they have blown with them, and all the company have met together unto thee, unto the opening of the tent of meeting.
Read in context
- 1ಕರ್ತನು ಮೋಶೆಗೆ ಹೇಳಿದ್ದೇನೆಂದರೆ
- 2ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.
- 3ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು.
- 4ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು.
- 5ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು.
Cross references
- Jeremiah 4:5 ಯೆರೆಮೀಯ 4:5ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
- Joel 2:15–16 ಯೋವೇಲ 2:15–16ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ. ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.