Skip to content
ThuthiThuthiThuthi
Numbers · chapter 10 · verse 30

Numbers 10:30 in Kannada

ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.

Adakke avanu--naanu baruvadilla: naanu nanna deshakkoo bandhugala baligoo hogu ttene andanu.

Numbers 10:30 in English

King James Version (KJV)
And he said unto him, I will not go; but I will depart to mine own land, and to my kindred.
World English Bible (WEB)
He said to him, “I will not go; but I will depart to my own land, and to my relatives.”
American Standard Version (ASV)
And he said unto him, I will not go; but I will depart to mine own land, and to my kindred.
Bible in Basic English (BBE)
But he said, I will not go with you, I will go back to the land of my birth and to my relations.
Darby Translation (DBY)
And he said to him, I will not go; but to mine own land, and to my kindred will I go.
Webster's Bible (WBS)
And he said to him, I will not go; but I will depart to my own land, and to my kindred.
Young's Literal Translation (YLT)
And he saith unto him, 'I do not go; but unto my land and unto my kindred do I go.'

Read in context

  1. 28ಈ ಪ್ರಕಾರ ಇಸ್ರಾಯೇಲ್‌ ಮಕ್ಕಳು ತಮ್ಮ ಸೈನ್ಯಗಳ ಪ್ರಕಾರ ಪ್ರಯಾಣವಾಗಿ ಹೊರಡುತ್ತಿದ್ದರು.
  2. 29ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
  3. 30ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.
  4. 31ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.
  5. 32ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.
Read all of Numbers 10

Cross references

Original words (Hebrew)

Numbers 10:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.