Numbers · chapter 10 · verse 31
Numbers 10:31 in Kannada
ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.
Adakke moshe--nammannu bittuhogabeda, naavu elli ilukollabeko ninage tilidade; neenu namage kannugalaagiruvi.
Numbers 10:31 in English
- King James Version (KJV)
- And he said, Leave us not, I pray thee; forasmuch as thou knowest how we are to encamp in the wilderness, and thou mayest be to us instead of eyes.
- World English Bible (WEB)
- Moses said, “Don’t leave us, please; because you know how we are to encamp in the wilderness, and you can be our eyes.
- American Standard Version (ASV)
- And he said, Leave us not, I pray thee; forasmuch as thou knowest how we are to encamp in the wilderness, and thou shalt be to us instead of eyes.
- Bible in Basic English (BBE)
- And he said, Do not go from us; for you will be eyes for us, guiding us to the right places in the waste land to put up our tents.
- Darby Translation (DBY)
- And he said, Leave me not, I pray thee, because thou knowest where we are to encamp in the wilderness, and thou wilt be to us for eyes.
- Webster's Bible (WBS)
- And he said, Leave us not, I pray thee; forasmuch as thou knowest how we are to encamp in the wilderness, and thou mayest be to us instead of eyes.
- Young's Literal Translation (YLT)
- And he saith, 'I pray thee, forsake us not, because thou hast known our encamping in the wilderness, and thou hast been to us for eyes;
Read in context
- 29ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
- 30ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.
- 31ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.
- 32ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.
- 33ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
Cross references
- Job 29:15 ಯೋಬನು 29:15ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು.
- 1 Corinthians 12:14–21 1 ಕೊರಿಂಥದವರಿಗೆ 12:14–21ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ. ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ? ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ. ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು? ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ. ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
- Psalm 32:8 ಕೀರ್ತನೆಗಳು 32:8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
- Galatians 6:2 ಗಲಾತ್ಯದವರಿಗೆ 6:2ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.