Numbers · chapter 10 · verse 32
Numbers 10:32 in Kannada
ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.
Neenu namma sangada bandare haudu, kartanu namage maadalikkiruva olledannu naavu ninage maaduvevu andanu.
Numbers 10:32 in English
- King James Version (KJV)
- And it shall be, if thou go with us, yea, it shall be, that what goodness the LORD shall do unto us, the same will we do unto thee.
- World English Bible (WEB)
- It shall be, if you go with us—yes, it shall be—that whatever good the LORD does to us, we will do the same to you.”
- American Standard Version (ASV)
- And it shall be, if thou go with us, yea, it shall be, that what good soever Jehovah shall do unto us, the same will we do unto thee.
- Bible in Basic English (BBE)
- And if you come with us, we will give you a part in whatever good the Lord does for us.
- Darby Translation (DBY)
- And it shall be, if thou come with us, that whatever good Jehovah doeth unto us, so will we do to thee.
- Webster's Bible (WBS)
- And it shall be, if thou wilt go with us, yea, it shall be, that what goodness the LORD shall do to us, the same will we do to thee.
- Young's Literal Translation (YLT)
- and it hath come to pass when thou goest with us, yea, it hath come to pass — that good which Jehovah doth kindly with us — it we have done kindly to thee.'
Read in context
- 30ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.
- 31ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.
- 32ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.
- 33ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
- 34ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.
Cross references
- Judges 1:16 ನ್ಯಾಯಸ್ಥಾಪಕರು 1:16ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
- 1 John 1:3 1 ಯೋಹಾನನು 1:3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
- Psalm 67:5–7 ಕೀರ್ತನೆಗಳು 67:5–7ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ. ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು. ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
- Deuteronomy 10:18 ಧರ್ಮೋಪದೇಶಕಾಂಡ 10:18ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
- Psalm 22:27–31 ಕೀರ್ತನೆಗಳು 22:27–31ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ. ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು. ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು. ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- Judges 4:11 ನ್ಯಾಯಸ್ಥಾಪಕರು 4:11ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.