Numbers · chapter 10 · verse 33
Numbers 10:33 in Kannada
ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
Avaru kartana parvatada baliyinda mooru divasagala varege prayaanamaadidaru. Kartana odambadikeya manjooshavu avarige ilu kolluva sthalavannu hudukuvadakkaagi mooru divasa gala prayaanadashtu avara mundaagi hoyitu.
Numbers 10:33 in English
- King James Version (KJV)
- And they departed from the mount of the LORD three days’ journey: and the ark of the covenant of the LORD went before them in the three days’ journey, to search out a resting place for them.
- World English Bible (WEB)
- They set forward from the Mount of the LORD three days’ journey. The ark of the LORD’s covenant went before them three days’ journey, to seek out a resting place for them.
- American Standard Version (ASV)
- And they set forward from the mount of Jehovah three days’ journey; and the ark of the covenant of Jehovah went before them three days’ journey, to seek out a resting-place for them.
- Bible in Basic English (BBE)
- So they went forward three days' journey from the mountain of the Lord; and the ark of the Lord's agreement went three days' journey before them, looking for a resting-place for them;
- Darby Translation (DBY)
- And they set forward from the mountain of Jehovah [and went] three days' journey; and the ark of the covenant of Jehovah went before them in the three days' journey, to search out a resting-place for them.
- Webster's Bible (WBS)
- And they departed from the mount of the LORD three days' journey: and the ark of the covenant of the LORD went before them in the three days' journey, to seek a resting-place for them.
- Young's Literal Translation (YLT)
- And they journey from the mount of Jehovah a journey of three days; and the ark of the covenant of Jehovah is journeying before them the journey of three days, to spy out for them a resting-place;
Read in context
- 31ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.
- 32ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.
- 33ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
- 34ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.
- 35ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
Cross references
- Deuteronomy 1:33 ಧರ್ಮೋಪದೇಶಕಾಂಡ 1:33ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
- Exodus 3:1 ವಿಮೋಚನಕಾಂಡ 3:1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
- Joshua 4:7 ಯೆಹೋಶುವ 4:7ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
- Joshua 3:11–17 ಯೆಹೋಶುವ 3:11–17ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು. ಆದದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ. ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು. ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು. ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು. ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Deuteronomy 9:9 ಧರ್ಮೋಪದೇಶಕಾಂಡ 9:9ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
- Exodus 24:17–18 ವಿಮೋಚನಕಾಂಡ 24:17–18ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು. ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Matthew 11:28–30 ಮತ್ತಾಯನು 11:28–30ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು. ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Jeremiah 3:16 ಯೆರೆಮೀಯ 3:16ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
- Isaiah 28:12 ಯೆಶಾಯ 28:12ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.
- Exodus 33:14–15 ವಿಮೋಚನಕಾಂಡ 33:14–15ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು. ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.
- Deuteronomy 31:26 ಧರ್ಮೋಪದೇಶಕಾಂಡ 31:26ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
- Joshua 3:2–6 ಯೆಹೋಶುವ 3:2–6ಮೂರು ದಿವಸಗಳಾದ ಮೇಲೆ ಅಧಿಕಾರಿ ಗಳು ದಂಡಿನೊಳಗೆ ಹಾದು ಹೋಗಿ ಜನರಿಗೆ ಆಜ್ಞಾಪಿಸಿ--ಯಾಜಕರಾದ ಲೇವಿಯರು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವದನ್ನು ನೋಡುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು. ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು. ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ. ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು. ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು. ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.
Original words (Hebrew)
- departed · H5265נָסַע nâçaʻ
- mount · H2022הַר har
- three · H7969שָׁלוֹשׁ shâlôwsh
- days’ · H3117יוֹם yôwm
- journey · H1870דֶּרֶךְ derek
- ark · H727אָרוֹן ʼârôwn
- covenant · H1285בְּרִית bᵉrîyth
- went · H5265נָסַע nâçaʻ
- before · H6440פָּנִים pânîym
- three · H7969שָׁלוֹשׁ shâlôwsh
- days’ · H3117יוֹם yôwm
- journey · H1870דֶּרֶךְ derek
- out · H8446תּוּר tûwr
- place · H4496מְנוּחָה mᵉnûwchâh