Skip to content
ThuthiThuthiThuthi
Numbers · chapter 10 · verse 34

Numbers 10:34 in Kannada

ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.

Avaru paaleyadinda horataaga kartana meghavu hagalinalli avara mele ittu.

Numbers 10:34 in English

King James Version (KJV)
And the cloud of the LORD [was] upon them by day, when they went out of the camp.
World English Bible (WEB)
The cloud of the LORD was over them by day, when they set forward from the camp.
American Standard Version (ASV)
And the cloud of Jehovah was over them by day, when they set forward from the camp.
Bible in Basic English (BBE)
And by day the cloud of the Lord went over them, when they went forward from the place where they had put up their tents.
Darby Translation (DBY)
And the cloud of Jehovah was over them by day when they set forward out of the camp.
Webster's Bible (WBS)
And the cloud of the LORD [was] upon them by day, when they went out of the camp.
Young's Literal Translation (YLT)
and the cloud of Jehovah [is] on them by day, in their journeying from the camp.

Read in context

  1. 32ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.
  2. 33ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
  3. 34ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.
  4. 35ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
  5. 36ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
Read all of Numbers 10

Cross references

Original words (Hebrew)

Numbers 10:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.