Numbers · chapter 10 · verse 36
Numbers 10:36 in Kannada
ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
Adu ilidaaga avanu--o kartane, aneka sahasra israaye lyara balige hindirugu andanu.
Numbers 10:36 in English
- King James Version (KJV)
- And when it rested, he said, Return, O LORD, unto the many thousands of Israel.
- World English Bible (WEB)
- When it rested, he said, “Return, LORD, to the ten thousands of the thousands of Israel.”
- American Standard Version (ASV)
- And when it rested, he said, Return, O Jehovah, unto the ten thousands of the thousands of Israel.
- Bible in Basic English (BBE)
- And when it came to rest, he said, Take rest, O Lord, and give a blessing to the families of Israel.
- Darby Translation (DBY)
- And when it rested, he said, Return, Jehovah, unto the myriads of the thousands of Israel.
- Webster's Bible (WBS)
- And when it rested, he said, Return, O LORD, to the many thousands of Israel.
- Young's Literal Translation (YLT)
- And in its resting he saith, 'Return, O Jehovah, [to] the myriads, the thousands of Israel.'
Read in context
- 34ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.
- 35ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
- 36ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
Cross references
- Deuteronomy 1:10 ಧರ್ಮೋಪದೇಶಕಾಂಡ 1:10ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.
- Genesis 24:60 ಆದಿಕಾಂಡ 24:60ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
- Isaiah 63:17 ಯೆಶಾಯ 63:17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
- Psalm 90:13–17 ಕೀರ್ತನೆಗಳು 90:13–17ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ. ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು. ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು. ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು; ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;