Numbers · chapter 10 · verse 5
Numbers 10:5 in Kannada
ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು.
Neevu echcharisu vante ooduvaaga poorvadalli iruvanta paaleya galu munde horadabeku.
Numbers 10:5 in English
- King James Version (KJV)
- When ye blow an alarm, then the camps that lie on the east parts shall go forward.
- World English Bible (WEB)
- When you blow an alarm, the camps that lie on the east side shall go forward.
- American Standard Version (ASV)
- And when ye blow an alarm, the camps that lie on the east side shall take their journey.
- Bible in Basic English (BBE)
- When a loud note is sounded, the tents placed on the east side are to go forward.
- Darby Translation (DBY)
- And when ye blow an alarm, the camps that lie eastward shall set forward.
- Webster's Bible (WBS)
- When ye blow an alarm, then the camps that lie on the east parts shall go forward.
- Young's Literal Translation (YLT)
- 'And ye have blown — a shout, and the camps which are encamping eastward have journeyed.
Read in context
- 3ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು.
- 4ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು.
- 5ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು.
- 6ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
- 7ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ.
Cross references
- Numbers 2:3–9 ಅರಣ್ಯಕಾಂಡ 2:3–9ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು. ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು. ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು. ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.
- Numbers 10:14 ಅರಣ್ಯಕಾಂಡ 10:14ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.
- Joel 2:1 ಯೋವೇಲ 2:1ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- Numbers 10:6–7 ಅರಣ್ಯಕಾಂಡ 10:6–7ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು. ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ.